ನಾನು ಹೈದರಾಬಾದ್‌ನವಳು ಎಂದ ರಶ್ಮಿಕ ಮಂದಣ್ಣ ಮಾತಿಗೆ ಕನ್ನಡಿಗರು ಫುಲ್ ಗರಂ!!
ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ, ವಿಕ್ಕಿ ಕೌಶಲ್ ಜೊತೆ ನಟಿಸಿರುವ ತಮ್ಮ ಇತ್ತೀಚಿನ ಚಿತ್ರ "ಛಾವಾ" ಪ್ರಚಾರ ಕಾರ್ಯಕ್ರಮದಲ್ಲಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಯಿತು. ಫೆಬ್ರವರಿ 14 ರಂದು ಮುಂಬೈನಲ್ಲಿ ಪ್ರೇಕ್ಷಕರನ್ನುದ್ದೇಶಿಸಿ ಮಾತನಾಡುತ್ತಿದ್ದ ರಶ್ಮಿಕಾ, "ನಾನು ಹೈದರಾಬಾದ್‌ನವಳು. ನಾನು ಅಲ್ಲಿಂದ ಒಬ್ಬಂಟಿಯಾಗಿ ಬಂದಿದ್ದೇನೆ. ನಾನು ಈಗ ನಿಮ್ಮ ಕುಟುಂಬದ ಭಾಗ ಎಂದು ಭಾವಿಸುತ್ತೇನೆ" ಎಂದು ಹೇಳಿದರು. ರಶ್ಮಿಕಾ ಮಂದಣ್ಣ ಏಪ್ರಿಲ್ 5, 1996...…