ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸೋಲಲು ಇದೇ ಅಸಲಿ ಕಾರಣ ನೋಡಿ ?
ಸೈನಿಕನ ವಿರುದ್ಧ ತೊಡೆ ತಟ್ಟಿದ್ದ ಯುವರಾಜ ಮತ್ತೊಮ್ಮೆ ಸೋಲುಂಡಿದ್ದಾರೆ. ಮೂರು ಬಾರಿಯೂ ನಿಖಿಲ್ ಕುಮಾರಸ್ವಾಮಿ ಸೋಲೋದಕ್ಕೆ ಇದೇ ಕಾರಣ. ಇದಕ್ಕೆ ಪ್ರಮುಖ ಕಾರಣ ಜೆಡಿಎಸ್ ಪಕ್ಷದ ಆತುರದ ನಿರ್ಧಾರ ಅಂದ್ರೆ ತಪ್ಪಾಗಲ್ಲ. ಇಲ್ಲ ಕುಮಾರಸ್ವಾಮಿಯವರ ಆತುರದ ನಿರ್ಧಾರವಾ ಅನ್ನೋ ಪ್ರಶ್ನೆ ಮೂಡುತ್ತೆ. ಯಾವುದೇ ಯೋಚನೆ ಮಾಡದೇ ಮಗನನ್ನು ಪದೇ ಪದೇ ಕಣಕ್ಕೆ ಇಳಿಸುತ್ತಿರುವುದೇ ಸೋಲಿಗೆ ಪ್ರಮುಖ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಯಾವಾಗಲೂ...…