ಮಾಜಿ ಪ್ರೇಯಸಿ ವರ್ಷ ಕಾವೇರಿ ವರುಣ್ ಆರಾಧ್ಯ ವಿರುದ್ಧ ದೂರು !! ವಿಡಿಯೋ ಇಟ್ಕೊಂಡು ಬ್ಲ್ಯಾಕ್ ಮೇಲ್
ಕನ್ನಡದ ಬೃಂದಾವನ ಧಾರಾವಾಹಿಯ ನಟ ವರುಣ್ ಆರಾಧ್ಯ ಮಾಜಿ ಪ್ರಿಯತಮೆಗೆ ನಿನ್ನ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನ ಬಿಡುಗಡೆ ಮಾಡುವುದಾಗಿ ಹಾಗೂ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ಆರೋಪ ಕೇಳಿ ಬಂದಿದೆ ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಪಶ್ಚಿಮ ವಿಭಾಗದ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದೆ ಸೀರಿಯಲ್ ನಟ ರೀಲ್ಸ್ ಸ್ಟಾರ್ ವರುಣ್ ಆರಾಧ್ಯ ವಿರುದ್ಧ ಕೊಲೆ ಬೆದರಿಕೆ ಆರೋಪ ಕೇಳಿ ಬಂದಿದ್ದು ಖಾಸಗಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್...…