ಕೊನೆಗೂ ದರ್ಶನ್-ಪವಿತ್ರಾ ಬ್ರೇಕ್-ಅಪ್!! ಕಾರಣ ಏನು?
ಇತ್ತೀಚೆಗಷ್ಟೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕನ್ನಡದ ನಟ ದರ್ಶನ್ ತೂಗುದೀಪ ಹಾಗೂ ಪವಿತ್ರಾ ಗೌಡ ಭಾಗಿಯಾಗಿರುವ ಪ್ರಕರಣ ಮಹತ್ವದ ಬೆಳವಣಿಗೆಗಳನ್ನು ಕಂಡಿದೆ. ದರ್ಶನ್ ಅಭಿಮಾನಿಯಾಗಿದ್ದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಪವಿತ್ರಾ ಸೇರಿ 15 ಮಂದಿಯನ್ನು ಬಂಧಿಸಲಾಗಿತ್ತು. ದರ್ಶನ್ ಜೊತೆಗಾರ್ತಿ ಎಂಬ ವದಂತಿ ಹಬ್ಬಿರುವ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಆಕ್ಷೇಪಾರ್ಹ ಸಂದೇಶ ರವಾನಿಸಿದ...…