ಡಾಲಿ ಧನಂಜಯ ಮದುವೆ ಫಿಕ್ಸ್!! ಹುಡುಗಿ ಯಾರು ಗೊತ್ತಾ?
ಡಾಲಿ ಧನಂಜಯ್ ಅವರು ದೀಪಾವಳಿ ಹಬ್ಬಕ್ಕೆ ಶುಭ ಸುದ್ದಿ ನೀಡಿದ್ದಾರೆ. ಅವರು ಮೈಸೂರಿನಲ್ಲಿ ವೈದ್ಯೆ ಧನ್ಯತಾ ಅವರೊಂದಿಗೆ ಮದುವೆಯಾಗುತ್ತಿರುವುದಾಗಿ ಘೋಷಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಅಭಿಮಾನಿಗಳು ಅವರ ಮದುವೆ ಬಗ್ಗೆ ಕೇಳುತ್ತಿದ್ದರು. ಕೊನೆಗೂ ಅವರು ಮದುವೆಯಾಗುತ್ತಿರುವುದಾಗಿ ತಿಳಿಸಿದರು. ಈ ಸಂಬಂಧ ಅವರು ತಮ್ಮ ಭಾವಿ ಪತ್ನಿಯೊಂದಿಗೆ ಫೋಟೋಶೂಟ್ ಹಂಚಿಕೊಂಡಿದ್ದಾರೆ ಮತ್ತು ಎಲ್ಲರ ಆಶೀರ್ವಾದವನ್ನು ಕೇಳಿದ್ದಾರೆ. ಡಾಲಿ ಧನಂಜಯ್ ಹಾಗೂ ಭಾವಿ...…