ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ಮದುವೆ; ಚಿತ್ರಗಳು ನೋಡಿ
ನಟರಾದ ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ್ ದಕ್ಷಿಣ ಭಾರತದ ಸಾಂಪ್ರದಾಯಿಕ ವಿವಾಹ ಸಮಾರಂಭದಲ್ಲಿ ಅಧಿಕೃತವಾಗಿ ಗಂಟು ಹಾಕಿದ್ದಾರೆ. ಹಲವಾರು ವರ್ಷಗಳಿಂದ ರಿಲೇಶನ್ ಶಿಪ್ ನಲ್ಲಿರುವ ಈ ಜೋಡಿ ತಮ್ಮ ಖುಷಿಯ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸರಣಿ ಸುಂದರ ಫೋಟೋಗಳ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ತೆಲಂಗಾಣದ 400 ವರ್ಷಗಳಷ್ಟು ಹಳೆಯದಾದ ಐತಿಹಾಸಿಕ ದೇವಾಲಯದಲ್ಲಿ ವಿವಾಹವು ನಡೆದಿದ್ದು, ಸಮಾರಂಭಕ್ಕೆ ಸುಂದರವಾದ ಮತ್ತು...…