ನಟಿ ಇಶಿತಾ, ಮುರುಗಾ ಮಾಸ್ಟರ್ ಸಂಸಾರದಲ್ಲಿ ಬಿರುಕು? ಅಸಲಿ ಸತ್ಯ ಈಗ ಬಯಲು!!
ಇತ್ತೀಚಿನ ದಿನಗಳಲ್ಲಿ ಇಶಿತ ವರ್ಷ ಮತ್ತು ಡ್ಯಾನ್ಸ್ ಮಾಸ್ಟರ್ ಮುರುಗ ಅವರ ವೈವಾಹಿಕ ಜೀವನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇಶಿತ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪತಿಯೊಂದಿಗೆ ಫೋಟೋಗಳನ್ನು ಹಂಚಿಕೊಳ್ಳದಿರುವುದರಿಂದ ಅಭಿಮಾನಿಗಳಲ್ಲಿ ಅನುಮಾನಗಳು ಮೂಡಿವೆ. ಕೆಲವರು ಇವರಿಬ್ಬರ ನಡುವೆ ಬಿರುಕು ಮೂಡಿದೆಯೇ ಎಂಬ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಆದರೆ ಇಶಿತ ಈ ಪ್ರಶ್ನೆಗಳಿಗೆ ಸ್ಪಷ್ಟವಾಗಿ...…