ಕೆಜಿಎಫ್ ಖ್ಯಾತಿಯ ಹರೀಶ್ ರಾಯ್ ಅವರಿಗೆ ಕ್ಯಾನ್ಸರ್!! ದಯವಿಟ್ಟು ಸಹಾಯ ಮಾಡಿ
ಕೆಜಿಎಫ್ ಚಾಪ್ಟರ್ 1 ಮತ್ತು 2 ಚಿತ್ರಗಳಲ್ಲಿ ‘ಚಾಚಾ’ ಪಾತ್ರದಲ್ಲಿ ಗಮನ ಸೆಳೆದ ನಟ ಹರೀಶ್ ರಾಯ್ ಈಗ ಗಂಭೀರ ಆರೋಗ್ಯ ಸಮಸ್ಯೆಯೊಂದಿಗೆ ಹೋರಾಡುತ್ತಿದ್ದಾರೆ. ಅವರು ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಈಗ ಅದು ಹೊಟ್ಟೆಗೆ ಪಸರಿಸಿ ಸ್ಥಿತಿ ಚಿಂತಾಜನಕವಾಗಿದೆ. ಬಹುಮಾನ್ಯ ನಟನಾಗಿ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿರುವ ಹರೀಶ್ ರಾಯ್ ಈಗ ಚಿಕಿತ್ಸೆಗಾಗಿ ಜನರಿಂದ ಸಹಾಯ ಕೇಳುತ್ತಿದ್ದಾರೆ. ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ...…