ಬಿಕಿನಿಯಲ್ಲಿ ಮಿಂಚಿದ ನಮ್ರತಾ ಗೌಡ , ಯಾವ ಹೀರೋಯಿನ್ಗೂ ಕಡಿಮೆ ಇಲ್ಲ ! ವೈರಲ್ ವಿಡಿಯೋ
ಕಿರುತೆರೆಯ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಮ್ರತಾ ಗೌಡ, ಅನೇಕ ಸೀರಿಯಲ್ಗಳಲ್ಲಿ ನಟಿಸಿ ಮನೆ ಮಾತಾಗಿದ್ದಾರೆ. ಇದೀಗ ನಟಿ ವಿದೇಶಿ ಪ್ರವಾಸದಲ್ಲಿ ಬ್ಯುಸಿ ಆಗಿದ್ದಾರೆ. ಕಿರುತೆರೆಯ ಉದಯೋನ್ಮುಖ ನಟಿ ನಮ್ರತಾ ಗೌಡ ಕಿರುತೆರೆಯಲ್ಲಿ ಅಭಿಮಾನಯಿಸುತ್ತಾ ಅನೇಕ ಫ್ಯಾನ್ ಫಾಲೋವರ್ಸ್ ಹೊಂದಿದ್ದಾರೆ. ಸಖತ್ ಸ್ಟೈಲಿಶ್ ಆಗಿರುವ ನಮ್ರತಾ ಫಾರಿನ್ ಟ್ರಿಪ್ ಮಾಡ್ತಿದ್ದಾರೆ. ನಟಿ ನಮ್ರತಾ ಗೌಡ ಫಾರಿನ್ ಫೋಟೋಶೂಟ್ ಇದೀಗ ಭಾರೀ ವೈರಲ್ ಆಗಿದೆ. ಬೋಲ್ಡ್ ಲುಕ್...…