ಜೂನ್ 27 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ !! ಕೇವಲ ಈ ಮೂರು ದಾಖಲೆ ಇದ್ರೆ ಸಾಕು !!
ಜೂನ್ 27 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೇವಲ ಈ ಮೂರು ದಾಖಲೆ ಇದ್ರೆ ಸಾಕು. ಚಾಮುಂಡಿ ಬೆಟ್ಟದಲ್ಲಿ ನಡೆದ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೂನ್ 27 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಆರಂಭವಾಗಲಿದೆ ಎಂದು ಹೇಳಿದ್ದಾರೆ. ಈಗ ಮತ್ತೊಂದು ಮುಖ್ಯ ಯೋಜನೆಯಾದ ‘ ಗೃಹಲಕ್ಷ್ಮಿ’ ಅನುಷ್ಠಾನಕ್ಕೆ ಸಿದ್ಧತೆಗಳು...…