ಏನ್ ಚಂದ ಡ್ಯಾನ್ಸ್ ಮಾಡ್ತಿಯಾ ಅಂತ ಅಂದ್ರು ನೆಟ್ಟಿಗರು; ಆದ್ರೆ ಸೀರೆ ಸರಿಗೆ ಹಾಕೋ ಅಂತಾ ಕ್ಲಾಸ್; ವಿಡಿಯೋ ವೈರಲ್
ಹೆಣ್ಣು ಮಕ್ಕಳಿಗೆ ನಮ್ಮ ಭಾರತದಲ್ಲಿ ದೇವತೆಯ ಸ್ಥಾನ ಕೊಟ್ಟಿದ್ದೇವೆ. ಆಕೆಯನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವವರು ಸಹ ಇದ್ದಾರೆ. ಮೊದಲ ನಾ ಹೆಣ್ಣು ಮಕ್ಕಳು ಬಹಳ ತಗ್ಗಿ ಬಗ್ಗೆ ತಮ್ಮ ಮನೆಯ ದೊಡ್ಡವರಿಗೆ ಗೌರವ ಕೊಡುತ್ತ ಮನೆಯವರು ಹೇಳಿದ ರೀತಿ ನಡೆದುಕೊಂಡು, ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸುತ್ತಾ ಬಾಳುತ್ತಿದ್ದರು.ಆದರೆ ಇತ್ತೀಚಿನ ಹೆಣ್ಣು ಮಕ್ಕಳಿಗೆ ನಮ್ಮ ಸಂಸ್ಕೃತಿ ಹಾಗೂ ಸಂಪ್ರದಾಯಗಳಲ್ಲಿ ಯಾವುದೇ ರುಚಿ ಇಲ್ಲ. ಕಾಲ ಬದಲಾದಂತೆ...…