ಪ್ರೇಮಿಗಾಗಿ 2 ವರ್ಷದ ಮಗನನ್ನು ಕೊಂದ ಸೂರತ್ ಮಹಿಳೆ !! ದೃಶ್ಯಂ ಸಿನಿಮಾ ಶೈಲಿಯಲ್ಲಿ ಶವ ಪತ್ತೆಯಾಗಿದೆ !!
ಗುಜರಾತ್‌ನ ಸೂರತ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತನ್ನ ಎರಡೂವರೆ ವರ್ಷದ ಮಗುವನ್ನು ಕೊಂದು ಮಗು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಬಳಿಕ ಪೊಲೀಸರ ಜತೆ ಸೇರಿ ಸತತ ಮೂರು ದಿನಗಳ ಕಾಲ ‘ಕಾಣೆ’ಯಾಗಿರುವ ಮಗುವಿನ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಂತೆ ಮಗುವಿನ ತಾಯಿಯ ಮೇಲೆ ಶಂಕೆ ವ್ಯಕ್ತವಾಗಿದ್ದು, ಆಕೆಯನ್ನು ಬಂಧಿಸಲಾಗಿದೆ. ಸೂರತ್‌ನ ದಿಂಡೋಲಿ...…