ಡಾ. ವಿಷ್ಣುವರ್ಧನ್ ಸಮಾಧಿ ವಿವಾದ: ವಿಜಯ್ ರಾಘವೇಂದ್ರ ಪ್ರತಿಕ್ರಿಯೆ,
ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋ ರಾತ್ರಿ ತೆರವು ಮಾಡಿರುವ ಘಟನೆ ಚಿತ್ರರಂಗದಲ್ಲಿ ಭಾರೀ ಬೇಸರವನ್ನುಂಟುಮಾಡಿದೆ. ಈ ಕುರಿತು ನಟ ವಿಜಯ್ ರಾಘವೇಂದ್ರ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. "ಇದು ಈಗಾಗಲೇ ಆಗಿದೆ, ಆದರೆ ಇನ್ನು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಜವಾಬ್ದಾರಿ ಹೊತ್ತಿರುವವರು ಹಾಗೂ ಒಳ್ಳೆಯ ಮನಸ್ಸುಳ್ಳವರು ಕಾನೂನುಬದ್ಧವಾಗಿ ಕ್ರಮ ಕೈಗೊಳ್ಳುತ್ತಿದ್ದಾರೆ" ಎಂದು ಅವರು ಹೇಳಿದ್ದಾರೆ. ವಿಷ್ಣುವರ್ಧನ್...…