ನನ್ನ ಕನಸಿನಲ್ಲಿ ಬಂದಿದ್ದಳು ಸ್ಪಂದನ..! ನಟ ರಾಘು ನೋವಿನಲ್ಲೇ ಆ ಕನಸಿನ ಬಗ್ಗೆ ಹೇಳಿದ್ದಿಷ್ಟು
ಹೌದು ಇತ್ತೀಚಿಗೆ ಎಲ್ಲರಿಗೂ ಗೊತ್ತಿರುವಂತೆ ಕನ್ನಡದ ನಟ ವಿಜಯ ರಾಘವೇಂದ್ರ ಅವರ ಪ್ರೀತಿಯ ಮಡದಿ ಸ್ಪಂದನ ಅವರು ಬ್ಯಾಂಕಾಕ್ ಗೆ ತೆರಳಿದ ವೇಳೆಯೇ ಹೃದಯಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದರು. ಇದರಿಂದ ಅವರ ಕುಟುಂಬ ಇನ್ನೂ ಹೊರಬಂದಿಲ್ಲ. ಈಗಲೂ ಸಹ ಹೆಚ್ಚು ನೋವಿನಲ್ಲಿಯೇ ಜೀವನ ಸಾಗಿಸುವಂತಹ ಪರಿಸ್ಥಿತಿ ಬಂದೊದಗಿದೆ. ದೇವರನ್ನು ದೂಷಿಸುವುದಕ್ಕೆ ಆಗುವುದಿಲ್ಲ. ಅದರ ಬದಲು ನಮಗೆ ಆ ನೋವನ್ನು ತಡೆದುಕೊಳ್ಳುವ ಶಕ್ತಿ ಕೊಡು, ಮುಂದೆ ಜೀವನವನ್ನು...…