ಸಿನಿಮಾದಲ್ಲಿ ಅವಕಾಶ ಸಿಗಲು ಆ ಕೆಲಸ ಮಾಡಬೇಕು ಎಂದ ಸ್ಟಾರ್ ನಟಿ
ತೆಲುಗು ಚಿತ್ರರಂಗದಲ್ಲಿ ಅನುಷ್ಕಾ ಶೆಟ್ಟಿ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಅನುಷ್ಕಾ ಅವರು ಬಾಹುಬಲಿ ಸಿನಿಮಾದಲ್ಲಿ ನಟಿಸಿದ ನಂತರ ಅಷ್ಟಾಗಿ ಕಾಣಿಸಿಕೊಂಡಿಲ್ಲ. ಇದೀಗ ಒಂದು ಹೇಳಿಕೆ ಹೇಳುವ ಮೂಲಕ ಸುದ್ದಿಯಲ್ಲಿದ್ದಾರೆ ಹಾಗಾದರೆ ಅವರು ಯಾವ ಹೇಳಿಕೆಯನ್ನು ಹೇಳಿದ್ದಾರೆ ಎಂಬುದನ್ನು ಈ ಲೇಖನದಲ್ಲಿ ನೋಡೋಣ. ತೆಲುಗು ಚಿತ್ರರಂಗದ ಸ್ಟಾರ್ ನಟ ನಾಗಾರ್ಜುನ ನಾಯಕ ನಟನಾಗಿ ನಟಿಸಿದ ಸೂಪರ್ ಸಿನಿಮಾ ಮೂಲಕ ತೆಲುಗು...…