10 ಕೆಜಿ ಅಕ್ಕಿ ಕೊಡಲ್ಲ,ರಾಜ್ಯದ ಜನತೆಗೆ ಖಡಕ್ಕಾಗಿ ತಿರುಗಿ ಬಿದ್ದ ಸಿಎಂ ಸಿದ್ದರಾಮಯ್ಯ !
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜುಲೈ 1 ರಿಂದ ಜಾರಿಯಾಗುವುದು ಅನುಮಾನ ಎನ್ನಲಾಗುತ್ತಿದೆ. ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 5 ಗ್ಯಾರಂಟಿಗಳ ಪೈಕಿ ಒಂದನ್ನು ನಾವು ಈಗಾಗಲೇ ಜಾರಿ ಮಾಡಿದ್ದೇವೆ. ನಮ್ಮ ಐದು ಗ್ಯಾರಂಟಿಗಳಲ್ಲಿ ಅನ್ನಾಭಾಗ್ಯ ಯೋಜನೆಯೂ ಒಂದು. ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು...…