ಭಾರತ ದಿಂದ ಪಾಕಿಸ್ತಾನಕ್ಕೆ ಹಾರಿದ ಹಿಂದೂ ಯುವತಿ !! ಇದು ಒಂಥರಾ ಹೊಸ ಲವ್ ಸ್ಟೋರಿ
ವಿವಾಹಿತ ಭಾರತೀಯ ಮಹಿಳೆಯೊಬ್ಬರು ತಾನು ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದ ಮತ್ತು ಪ್ರೀತಿಸುತ್ತಿದ್ದ ತನ್ನ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ಪ್ರಯಾಣ ಬೆಳೆಸಿದ್ದಾಳೆ. 34 ವರ್ಷದ ಅಂಜು ಉತ್ತರ ಪ್ರದೇಶದ ಕೈಲೋರ್ ಗ್ರಾಮದಲ್ಲಿ ಜನಿಸಿದರು ಮತ್ತು ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ಆಕೆ ತನ್ನ 29 ವರ್ಷದ ಪಾಕಿಸ್ತಾನಿ ಸ್ನೇಹಿತ ನಸ್ರುಲ್ಲಾಳನ್ನು ಭೇಟಿಯಾಗಲು...…