ಪರಪುರುಷನ ಜೊತೆ ಸಂಬಂಧ ಇಟ್ಟುಕೊಳ್ಳ ಮಹಿಳೆಯರಿಗೆ ಶಾಕ್ ಕೊಟ್ಟ ಹೈಕೋರ್ಟ್!!
ಅನೈತಿಕ ಸಂಬಂಧ ಇಟ್ಟು ಕೊಂಡಿರುವವರು ಓದಲೇ ಬೇಕಾದ ಸುದ್ದಿಯಿದು. ಹೌದು ಕೌಟುಂಬಿಕ ದೌರ್ಜನ್ಯ ಕಾಯ್ದೆಯ ಸೆಕ್ಷನ್ 12ರ ಪ್ರಕಾರ ಗಂಡನಿಂದ ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸಿದ ಪತ್ನಿ ಯೂ ಬೇರೆ ಪುರುಷನೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ್ದರೆ ಜೀವನಾಂಶ ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ. ಆ ಮೂಲಕ ವಿಚ್ಛೇದಿತ ಪತಿಯಿಂದ ಜೀವನಾಂಶ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಪತ್ನಿಗೆ ಜೀವನಾಂಶ...…