ಅಹಮದಾಬಾದ್ ವಿಮಾನ ಉಡಾಯಿಸಿದ್ದು ನಾವೇ!! ನಿಮಗೆ ತಾಕತ್ತಿದ್ರೆ ನಮ್ಮನ್ನು ಹಿಡಿಯಲಿ!
ಅಹಮದಾಬಾದಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಕಡೆಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171, ಜೂನ್ 12ರಂದು ಪತನಗೊಂಡು 270ಕ್ಕೂ ಹೆಚ್ಚು ಜನರು ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡರು. ಈ ದುರ್ಘಟನೆ ಭಾರತದ ಇತಿಹಾಸದಲ್ಲೇ ಭೀಕರವಾದ ವಿಮಾನ ಅಪಘಾತಗಳಲ್ಲಿ ಒಂದಾಗಿ ದಾಖಲಾಗಿದೆ. ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಹಮದಾಬಾದಿನ BJ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲೆ ಪತನಗೊಂಡು ಭಾರೀ ಸ್ಫೋಟ...…