ಸ್ಯಾಂಡಲ್ವುಡ್ನ ಖ್ಯಾತ ನಟಿ ಅರೆಸ್ಟ್ ? ಕಾರಣ ಏನು ನೋಡಿ
ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಹೋಗಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕೈಗೆ ನಟಿಯೊಬ್ಬಳು ಸಿಕ್ಕಿ ಬಿದ್ದಿದ್ದಾಳೆ. ಎಡಿಜಿಪಿ ರಾಮಚಂದ್ರರಾವ್ ಅವರ ಪುತ್ರಿ ಆಗಿರುವ ರನ್ಯಾ ರಾವ್ ಕನ್ನಡದಲ್ಲಿ ಕಿಚ್ಚ ಸುದೀಪ್ ಜೊತೆಗೆ ಮಾಣಿಕ್ಯ ಸಿನೆಮಾ ಸೇರಿದಂತೆ ಪಟಾಕಿ ಹಾಗೂ ತಮಿಳಿನ 'ವಾಘಾ' ಸಿನಿಮಾಗಳಲ್ಲಿ ರನ್ಯಾ ರಾವ್ ನಟಿಸಿದ್ದರು. ಸುಮಾರು 15ಕೆಜಿ ಚಿನ್ನ ಅಕ್ರಮ ಸಾಗಾಟ...…