ಸ್ಪಂದನಾ ಫೋಟೋ ಮುಂದೆ ನಿಂತು ಮಗನ ಜೊತೆ ಖುಷಿ ಹಂಚಿಕೊಂಡ ವಿಜಯ್ ರಾಘವೇಂದ್ರ! ಏನದು ನೋಡಿ ?
ವಿಜಯ ರಾಘವೇಂದ್ರ ಅವರು ತಮ್ಮ ಸಿನಿಮಾ ಲೈಫ್ ನಡುವೆಯೇ ಮಗನ ಓದಿನ ಬಗ್ಗೆ ಸಾಕಷ್ಟು ಸಮಯವನ್ನು ಮೀಸಲು ಇರಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಪರೀಕ್ಷೆ ಶುರುವಾದಾಗ, ವಿಜಯ ರಾಘವೇಂದ್ರ ಅವರೂ ನಿದ್ದೆಗೆಟ್ಟು ಒಂದು ವಿಡಿಯೋ ಮಾಡಿ ಅದನ್ನು ಅಪ್ಲೋಡ್ ಮಾಡಿದ್ದರು. ಅವರು ಅದರಲ್ಲಿ ನಿದ್ದೆಗೆಟ್ಟು ಕಾಯುತ್ತಿರುವುದನ್ನು ನೋಡಬಹುದಾಗಿತ್ತು. ಪರೀಕ್ಷೆಯ ಸಮಯ ಎಂದು ಅ ಅವರು ಶೀರ್ಷಿಕೆ ಕೊಟ್ಟಿದ್ದರು. ಮಗನಿಗಾಗಿ ಅಪ್ಪ ರಾತ್ರಿ ಜಾಗರಣೆ...…