ಭರ್ಜರಿ ಬ್ಯಾಚುಲರ್ಸ್ ಶೋ ನಿಂದ ಹೊರ ಬಂದ್ರ ಗಗನ ? ಕಾರಣ ಇಲ್ಲಿದೆ ನೋಡಿ !!
ಗಗನ ಇದೀಗ ಭರ್ಜರಿ ಬ್ಯಾಚುಲರ್ಸ್ ಸೀಸನ್ 2ರ ರಿಯಾಲಿಟಿ ಶೋನಲ್ಲಿ ಕೂಡ ಮಿಂಚುತ್ತಿದ್ದಾರೆ. ಅದರಂತೆ ಒಂದಾದ ಮೇಲೋಂದು ರಿಯಾಲಿಟಿ ಶೋನಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿ ಗಗನ ಅದ್ಯಾಕೋ ಈಗ ಈ ಕ್ಷೇತ್ರದ ಬಗ್ಗೆ ಬೇಸರಗೊಂಡಂತೆ ಕಾಣುತ್ತಿದ್ದಾರೆ. ಇದಕ್ಕೆ ಕಾರಣ ಕೂಡ ಇದ್ದು, ಇತ್ತೀಚಿಗೆ ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ಗಗನ ಇಲ್ಲಿಗೆ ಬಂದು ತಪ್ಪು ಮಾಡಿದೆನಾ? ಎನ್ನುವ ಗೊಂದಲವನ್ನು ಹೊರಹಾಕಿದ್ದಾರೆ. ನಾನು ಮನೋರಂಜನಾ ಕ್ಷೇತ್ರಕ್ಕೆ ಬಂದು ಕೇವಲ...…