ಖ್ಯಾತ ಕಿರುತೆರೆ ನಟಿ 31 ವರ್ಷದ ಅಪರ್ಣಾ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ !!
ಕಿರುತೆರೆ ಮತ್ತು ಚಲನಚಿತ್ರ ನಟಿ ಅಪರ್ಣಾ ನಾಯರ್ (31) ಗುರುವಾರ ಇಲ್ಲಿನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕರಮಾನ ತಾಳದಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಮೃತದೇಹವನ್ನು ಖಾಸಗಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುವಾರ ಸಂಜೆ 7:30ಕ್ಕೆ ಅಪರ್ಣಾ ಶವವಾಗಿ ಪತ್ತೆಯಾಗಿದ್ದಾರೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ...…