ಅನ್ನಭಾಗ್ಯ ಯೋಜನೆಯ ಹಣ ನಿಮಗೆ ಜಮೆಯಾಗಿಲ್ಲವೇ ? ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿ
ಪಡಿತರ ಚೀಟಿ ಸಕ್ರೀಯವಾಗಿರುವ ಹಾಗೂ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿರುವ ಪಡಿತರ ಚೀಟಿಗಳ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಹಣ ಜಮೆಯಾಗದೆ ಉಳಿದಿರುವ ಪಡಿತರ ಚೀಟಿದಾರರು ಕುಟುಂಬದ ಮುಖ್ಯಸ್ಥರು ಜುಲೈ 20 ರೊಳಗಾಗಿ ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಹಾಗೂ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಸಿ ಖಾತೆಯನ್ನು ಸಕ್ರಿಯಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ತಿಂಗಳಿನ ಅನ್ನಭಾಗ್ಯದ...…