ವರಮಹಾಲಕ್ಷ್ಮೀ ಹಬ್ಬಕ್ಕೆ ಮಹಿಳೆಯರಿಗೆ ಭರ್ಜರಿ ಗಿಫ್ಟ್ !! ಗೃಹಲಕ್ಷ್ಮಿ ಎಷ್ಟು ತಿಂಗಳ ಹಣ ಬಿಡುಗಡೆ ?
ಗೃಹಲಕ್ಷ್ಮಿ ಯೋಜನೆಯ 2025–26ನೇ ಸಾಲಿನ ಮೂರನೇ ಕಂತಿನ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು, ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಾಹಿತಿ ನೀಡಿದ್ದಾರೆ. ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಈ ಹಣವನ್ನು ಇದೀಗ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಈ ಯೋಜನೆಯ ಹಣ...…