ಇನ್ನುಮುಂದೆ ಹೊಸ ಕರೆಂಟ್ ಬಿಲ್ಲ್,ರಾಜ್ಯದ ಜನತೆಗೆ ಸಿಹಿಸುದ್ದಿ ಕೊಟ್ಟ ಸರ್ಕಾರ
ಕಾಂಗ್ರೆಸ್ನ ಮೊದಲ ಗ್ಯಾರಂಟಿ ಗೃಹ ಜ್ಯೋತಿ ಯೋಜನೆ. ಇದರಡಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಬೇಕಾಗುತ್ತದೆ. ಪಕ್ಷವು ಘೋಷಿಸಿದ ಐದು ‘ಗ್ಯಾರಂಟಿ’ಗಳು ನಮ್ಮ ಪರವಾಗಿ ಕೆಲಸ ಮಾಡಿವೆ ಮತ್ತು ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಪಡೆಯಲು ಸಹಾಯ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಈ ಮಧ್ಯೆ, ನೂತನ ಸರ್ಕಾರದ ಮೊದಲ ಸಚಿವ ಸಂಪುಟ...…