ಇನ್ನು ಏನೇನು ಆಟ ಆಡ್ಬೇಕು ಅನ್ಕೊಂಡಿದ್ದರ ಥು ನಿಮಗೆ ನಾಚಿಕೆ ಅಗಲವ್ವ ಎಂದ ನೆಟ್ಟಿಗರು ;ವಿಡಿಯೋ ವೈರಲ್
ಈಗಿನ ಕಾಲದ ವಿದ್ಯಾರ್ಥಿಗಳು ಸ್ಕೂಲ್ಗೆ ಬರುವದು ಪಾಠ ಕಲಿಯುವುದ್ದಕ್ಕೋ ಅಥವಾ ಪ್ರೇಮ ಪಾಠ ಕಲಿಯುವುದ್ದಕ್ಕೋ ಒಂದು ತಿಳಿಯುತ್ತಿಲ್ಲ . ಅಂತ ಒಂದು ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ತುಂಬಾನೇ ವೈರಲ್ ಆಗಿದೆ ಅದು ಯಾವುದು ನೋಡಣ ಬನ್ನಿ ಕಾಲ ತುಂಬಾ ಕೆಟ್ಟೋಗಿದೆ . ಸೋಶಿಯಲ್ ಮೀಡಿಯಾದಲ್ಲಿ ಪ್ರತೀ ದಿನ ಅದೆಷ್ಟೋ ವಿಡಿಯೋಗಳು ವೈರಲ್ ಆಗುತ್ತವೆ. ಅದರಲ್ಲಿ ಕೆಲವು ನಗು ತರಿಸಿದ್ರೆ, ಉಳಿದವು ಕಣ್ಣೀರು ತರಿಸುವಂತಿರುತ್ತದೆ. ಇದರ ಹೊರತಾಗಿಯೂ ಕೆಲ ವಿಡಿಯೋಗಳು...…