ಪರ ಪುರುಷನ ಜೊತೆ ಡಿಂಗ್ ಡಾಂಗ್ ಆಟ ಆಡಿದ ಪತ್ನಿಗೆ ಸರಿಯಾಗೇ ಗೂಸಾ ಕೊಟ್ಟ ಪತಿ ; ವಿಡಿಯೋ ವೈರಲ್
ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಹೆಣ್ಣು ಮಕ್ಕಳಿಗೆ ನಮ್ಮ ಭಾರತದಲ್ಲಿ ದೇವತೆಯ ಸ್ಥಾನ ಕೊಟ್ಟಿದ್ದೇವೆ. ಆಕೆಯನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವವರು ಸಹ ಇದ್ದಾರೆ. ಮೊದಲ ನಾ ಹೆಣ್ಣು ಮಕ್ಕಳು ಬಹಳ ತಗ್ಗಿ ಬಗ್ಗೆ ತಮ್ಮ ಮನೆಯ...…