ಪತ್ನಿಯ ಅಕ್ರಮ ಸಂಬಂಧ ಗೊತ್ತಿದ್ರೂ ಸುಮ್ಮನಿದ್ದ ಗಂಡ- ಆದ್ರೂ ಗಂಡನ ಪ್ರಾಣ ತೆಗೆದ ಹೆಂಡತಿ
ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನ ಕೊಲೆ ಮಾಡಿರುವಂತಹ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರ ತಾಲೂಕಿನ ಜನ್ನಘಟ್ಟ ಗ್ರಾಮದ ಜಾನಪದ ಕಲಾವಿದ ಕೃಷ್ಣಮೂರ್ತಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪ್ರಕರಣದ ಸಂಬಂಧ ಮೃತ ಕಲಾವಿದ ಕೃಷ್ಣಮೂರ್ತಿ ಪತ್ನಿ ಸೌಮ್ಯ ಹಾಗೂ ಪ್ರಿಯಕರ ಶ್ರೀಧರ್ ಸೇರಿದಂತೆ ಕೊಲೆಗೆ ಸಹಾಯ ಮಾಡಿದ ಮತ್ತೋರ್ವ ಶ್ರೀಧರ್ ಎಂಬಾತನನ್ನ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. (ಬಂಧಿತ ಆರೋಪಿ ಸೌಮ್ಯ) ನಿನ್ನೆ...…