ತಮಾಷೆ ಮಾಡಲು ಹೋಗಿ ಪ್ರಾಣ ಕಳೆದು ಕೊಂಡ ನಟ : ಹೆಂಡತಿ ಗರ್ಭಿಣಿ ಆಗಿದ್ದಾಗಲೇ ಹಾರಿಹೋಯ್ತು ಪ್ರಾಣಪಕ್ಷಿ
ಇತ್ತೀಚೆಗೆ ಯುವಜನತೆ ಆತ್ಮಹತ್ಯೆಗೆ ಶರಣಾಗುತ್ತಿರುವವರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗುತ್ತಿದೆ. ಎಲ್ಲಾ ಪ್ರಕರಣಗಳೂ ಹೆಚ್ಚಾಗಿ ಪ್ರೀತಿ-ಪ್ರೇಮದ್ದೇ ಆಗಿರುತ್ತದೆ. ಇದರ ಜೊತೆಗೆ ಮದುವೆಯಾದ ನವ ದಂಪತಿಗಳಲ್ಲಿ ಬಿರುಕು ಮೂಡಿ ಯುವಕ ಹಾಗೂ ಯುವತಿಯರು ಸೂಸೈಡ್ ಮಾಡಿಕೊಳ್ಳುತ್ತಿದ್ದಾರೆ. ಇದೆಲ್ಲವೂ ಮುಂದಿನ ಪೀಳಿಗೆಗೆ ಇನ್ನಷ್ಟು ಮಾರಕವಾಗಬಹುದು. ಸಣ್ಣ-ಪುಟ್ಟ ಕಾರಣಗಳಿಗೆ ಆತ್ಮಹತ್ಯೆಯ ಮೊರೆ ಹೋಗುತ್ತಿದ್ದಾರೆ. ಚಿಕ್ಕ ಚಿಕ್ಕ ವಿಚಾರಕ್ಕೂ ಖಿನ್ನತೆಗೆ...…