ಸೋನು ಗೌಡನ ಸಕತ್ ಆಗಿ ಟ್ರೊಲ್ ಮಾಡಿದ ಕನ್ನಡದ ಹುಡುಗಿ ಹೈಪಕಡೆ ನಕ್ಕು ನಕ್ಕು ಸಾಕಾಗುತ್ತಿರ :ವಿಡಿಯೋ ವೈರಲ್
ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ. ಹೌದು...…