ಸ್ಫೋಟಕ ಭವಿಷ್ಯ ನುಡಿದ ನೊಣವಿನಕೆರೆ ಯಶ್ವಂತ ಗುರೂಜಿ : ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ ಅಂತೇ ?
ಈ ಬಾರಿಯ ಲೋಕಸಭಾ ಚುನಾವಣೆಗೆ ಇನ್ನು ಕೆಲವು ತಿಂಗಳುಗಳು ಮಾತ್ರ ಉಳಿದಿದೆ . ಈಗ ಎಲ್ಲರಲ್ಲೂ ಕಾಡುತ್ತಿರುವ ಕುತೂಹಲ ಏನಂದ್ರೆ ಮೋದಿಯವರು ಮತ್ತೆ ಪ್ರಧಾನಿ ಆಗುತ್ತಾರೆ ಎಂದು .ಕೆಲವರು ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ ಎನ್ನುವದರಲ್ಲಿ ಯಾವುದೇ ಸಂದೇಹ ಇಲ್ಲ ಅನ್ನುತ್ತಾರೆ ಆದರೆ ಈಗ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಲಿದ್ದು ದೇಶಕ್ಕೆ ಮಹಿಳಾ ಪ್ರಧಾನಿ ಸಿಗಲಿದ್ದಾರೆ. ಬಳಿಕ ಅವರು ಪುರುಷರಿಗೆ ಬಿಟ್ಟುಕೊಡಲಿದ್ದಾರೆ...…