ಸುದೀಪ್ ಮತ್ತು ದರ್ಶನ್ ಅಭಿಮಾನಿಗಳಗೆ ಸಕತ್ ಸಿಹಿ ಸುದ್ದಿ :ಕ್ರಾಂತಿ ಪ್ರೀ ರಿಲೀಸ್ ಇವೆಂಟ್ ಗೆ ನಟ ಸುದೀಪ್ ಚೀಫ್ ಗೆಸ್ಟ್ ?
ಇತ್ತೀಚಿಗಷ್ಟೇ ದರ್ಶನ ಮೇಲೆ ಹೊಸಪೇಟೆಯಲ್ಲಿ ಕ್ರಾಂತಿ ಹಾಡು ಪ್ರಮೋಷನ್ ವೇಳೆ ಚಪ್ಪಲಿ ಎಸೆದ ಪ್ರಕರಣ ಎಲ್ಲೆಡೆ ಸುದ್ದಿಯಾಗಿತ್ತು . ಇದಾದ ನಂತರ ಸುದೀಪ್ ಅವರು ದರ್ಶನ ಪರವಾಗಿ ಒಂದು ಟ್ವೀಟ್ ಮಾಡಿದ್ದರು.ಯಾವದೂ ಹಾಗೂ ಯಾರೂ ಸಹ ಶಾಶ್ವತವಲ್ಲ. ಪ್ರೀತಿ ಹಾಗೂ ಗೌರವವನ್ನು ಕೊಟ್ಟು ಮರಳಿ ಪಡೆಯಿರಿ. ಇದೊಂದೇ ಯಾರನ್ನು ಬೇಕಾದರೂ ಯಾವ ಸಂದರ್ಭದಲ್ಲಾದರೂ ಗೆಲ್ಲಲು ಇರುವ ಮಾರ್ಗ ಎಂದು ಸುದೀಪ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಸಂದೇಶ ರವಾನಿಸಿದ್ದಾರೆ....…