ಅಭಿಷೇಕ್ ಅಂಬರೀಶ್ ಹಾಗೂ ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ವಿಡಿಯೋ ಇಲ್ಲಿದೆ ನೋಡಿ

ಅಭಿಷೇಕ್ ಅಂಬರೀಶ್ ಹಾಗೂ ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರಿ ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ಇಂದು ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ನಡೆದಿದ್ದು, ಸುಮಲತಾ ಅಂಬರೀಶ್, ಪ್ರಸಾದ್ ಬಿದ್ದಪ್ಪ ಸೇರಿದಂತೆ ಕೆಲವೇ ಗಣ್ಯರು ಪಾಲ್ಗೊಂಡಿದ್ದರು. 

ಇವರ ವಿವಾಹ ಸಂಕ್ರಾಂತಿ ಹಬ್ಬದ ಸಮಯದಲ್ಲಿ ನಡೆಯ ಬಹುದು ಎಂದು ಹೇಳಾಗುತ್ತಿದೆ