ಮೊದಲ ಬಾರಿಗೆ ಧ್ರುವ ಸರ್ಜಾ ತಮ್ಮ ಮಗಳ ಫೋಟೋವನ್ನು ರಿವೀಲ್ ಮಾಡಿದ್ದಾರೆ !! ಇಲ್ಲಿ ನೋಡಿ

ಸ್ಯಾಂಡಲ್‌ವುಡ್ ಸ್ಟಾರ್ ಧ್ರುವ ಸರ್ಜಾ ಅವರು ತಮ್ಮ ಮಗಳ ಮುಖ ರಿವೀಲ್ ಮಾಡುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ನೀಡಿದ್ದಾರೆ. ಮಗಳು ಹುಟ್ಟಿದ 7 ತಿಂಗಳ ಬಳಿಕ ಮೊದಲ ಬಾರಿಗೆ ಮಗಳ ಮುಖವನ್ನ ರಿವೀಲ್ ಮಾಡಿದ್ದಾರೆ. ಈ ಕುರಿತ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ಬಾಲ್ಯದ ಗೆಳತಿ ಪ್ರೇರಣಾರನ್ನ ಪ್ರೀತಿಸಿ 2019ರಲ್ಲಿ ಮದುವೆಯಾದರು. ಕಳೆದ ವರ್ಷ ಧ್ರುವ ದಂಪತಿ ಚೊಚ್ಚಲ ಮಗುವನ್ನ ಬರಮಾಡಿಕೊಂಡರು. ಕಳೆದ 7 ತಿಂಗಳಿಂದ ಮುದ್ದಾದ ಮಗಳ ಮುಖವನ್ನು ನಟ ರಿವೀಲ್ ಮಾಡಿರಲಿಲ್ಲ. ಇದೀಗ ಭರ್ಜರಿ ಫೋಟೋಶೂಟ್ ಮೂಲಕ ಧ್ರುವ ಪೋಸ್ಟ್ ಶೇರ್ ಮಾಡಿದ್ದಾರೆ.
ಧ್ರುವ ಸರ್ಜಾ ಮಗಳಿಗೀಗ 7 ತಿಂಗಳು. 7 ತಿಂಗಳ ಬಳಿಕ ಮೊದಲ ಫೋಟೋ ಶೇರ್ ಮಾಡಿದ್ದಾರೆ. ಅಂದಹಾಗೆ ಇದು 7 ತಿಂಗಳ ಮಗಳ ಫೋಟೋವಲ್ಲ. ಒಂದು ತಿಂಗಳಿದ್ದಾಗ ಕ್ಲಿಕ್ ಮಾಡಿದ ಫೋಟೋ ಇದಾಗಿದೆ ಎಂದು ಧ್ರುವ ಸರ್ಜಾ ಹೇಳಿದ್ದಾರೆ.
ಧ್ರುವ ಸರ್ಜಾ ಹೇಳಿದ್ದು ಹೀಗೆ 'ಹಲೋ ಸ್ನೇಹಿತರು ಮತ್ತು ಕುಟುಂಬ! ನಿಮ್ಮೆಲ್ಲರಿಗೂ ತುಂಬ ಪ್ರೀತಿಯನ್ನು ಕಳುಹಿಸುತ್ತಿದ್ದೇನೆ❤️ ನನಗೆ ಇನ್ನೂ ಹೆಸರಿಡಲಾಗಿಲ್ಲ. ನನಗೆ ಈಗ 7 ತಿಂಗಳ ವಯಸ್ಸು ಮತ್ತು ನನ್ನ ಬೆಳೆಯುತ್ತಿರುವ ಪ್ರಯಾಣವನ್ನು ಹಂಚಿಕೊಳ್ಳಲು ತಡೆಹಿಡಿಯಲು ಸಾಧ್ಯವಿಲ್ಲ. ನಾನು ಒಂದು ತಿಂಗಳ ಮಗುವಾಗಿದ್ದಾಗ ಕೆಲವು ಚಿತ್ರಗಳನ್ನು ಹಂಚಿಕೊಳ್ಳಲು ನಾನು ತುಂಬಾ ಉತ್ಸುಕನಾಗಿದ್ದೇನೆ, ಉತ್ಸುಕನಾಗಿದ್ದೇನೆ ಮತ್ತು ಸಂತೋಷಪಡುತ್ತೇನೆ. ನಾನು ಭವಿಷ್ಯದಲ್ಲಿ ನನ್ನ ಹೆಚ್ಚಿನ ಚಿತ್ರಗಳು ಮತ್ತು ನವೀಕರಣಗಳನ್ನು ಹಂಚಿಕೊಳ್ಳುತ್ತೇನೆ. ನಿಮ್ಮ ಆಶೀರ್ವಾದವನ್ನು ಕೋರಿ ???? ಜೈ ಹನುಮಾನ್ ????'
ಧ್ರುವ ಸರ್ಜಾ ಮಗಳ ಸುಂದರ ಚಿತ್ರಗಳ್ನು ಕೆಳಗೆ ನೋಡೋಣ