Srinidhi Shetty : ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ ಅವರ ಮುಂದಿನ ಯಾವ ಸ್ಟಾರ್ ನಟನಾ ಜೊತೆ ಗೊತ್ತ ?

By Infoflick Correspondent

Updated:Saturday, May 21, 2022, 13:41[IST]

Srinidhi Shetty : ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ ಅವರ ಮುಂದಿನ ಯಾವ ಸ್ಟಾರ್ ನಟನಾ ಜೊತೆ ಗೊತ್ತ ?

ಕನ್ನಡದ ಕೆಜಿಎಫ್ ಚಿತ್ರ ಈಗಾಗಲೇ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದು, ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲದೇ ಹೊರದೇಶದಲ್ಲೂ ಕೆಜಿಎಫ್ ಚಿತ್ರ ಸಕತ್ತಾಗಿಯೇ ಸದ್ದು ಮಾಡಿದೆ. ಕೆಜಿಎಫ್ ಚಿತ್ರದ ನಾಯಕ ನಟ ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮದೇ ಆದ ವಿಭಿನ್ನ ಅಭಿನಯದ ಮೂಲಕ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೇ, ಇಡೀ ದೇಶದ ತುಂಬೆಲ್ಲಾ ಹೆಚ್ಚು ಅಭಿಮಾನಿ ಬಳಗವನ್ನು ಈ ಪ್ಯಾನ್ ಇಂಡಿಯಾ ಸಿನಿಮಾದ ಮೂಲಕ ಗಳಿಸಿಕೊಂಡಿದ್ದಾರೆ.  

ಇದೆ ಚಿತ್ರದಲ್ಲಿ ನಟಿ ಶ್ರೀನಿಧಿ ಶೆಟ್ಟಿ ಅವರು ಕೂಡ ಸಕತ್ತಾಗಿ ಅಭಿನಯ ಮಾಡಿದ್ದು, ಎಲ್ಲರ ಗಮನ ಸೆಳೆದಿದ್ದಾರೆ. ಹಾಗೇನೆ ಇವರ ಅಭಿನಯಕ್ಕೂ ಸಹ ಫಿದಾ ಆಗಿ ಹೆಚ್ಚು  ಅಭಿಮಾನಿಗಳು ಇವರಿಗೆ ಹಾಗೂ ಇವರ ನಟನೆಗೆ ಸೈ ಎಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಟಿ ಶ್ರೀನಿಧಿ ಶೆಟ್ಟಿ ಅವರ ಮಾದಕ ಫೋಟೋಗಳು ವೈರಲ್ ಆಗಿವೆ. ಕೆಜಿಎಫ್ ಎಂಬ ಪ್ಯಾನ್ ಇಂಡಿಯಾ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಟಿ ಶ್ರೀನಿಧಿ ಶೆಟ್ಟಿ ಈಗ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಹೊರಹೊಮ್ಮಿದ್ದಾರೆ. 

ಪರಭಾಷೆಗಳಿಂದಲೂ ಶ್ರೀನಿಧಿ ಶೆಟ್ಟಿಗೆ ಆಫರ್ ಗಳು ಬರುತ್ತಿವೆ. ಎಂಜಿನಿಯರಿಂಗ್ ಪದವಿ ಪಡೆದಿರುವ ಶ್ರೀನಿಧಿ ಶೆಟ್ಟಿ, ಓದುವಾಗಲೇ ಮಾಡೆಲಿಂಗ್ ಮಾಡುತ್ತಿದ್ದರು. ಯಶ್ ಅವರ ಜೊತೆ ಅಭಿನಯಿಸಲು ಈಗಾಗಲೇ ಏಳು ಸಿನಿಮಾಗಳ ಆಫರ್ ಅನ್ನು ರಿಜೆಕ್ಟ್ ಮಾಡಿದ್ದಾರೆ. ಕೋಬ್ರಾ ಎಂಬ ಚಿತ್ರದಲ್ಲಿ ನಟಿಸಿರುವ ಶ್ರೀನಿಧಿ ಶೆಟ್ಟಿ ಅವರು, ಸಿನಿಮಾದಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಈ ಫೋಟೋ ಕೆಲ ದಿನಗಳ ಕಾಲ ವೈರಲ್ ಆಗಿತ್ತು. 7 ಸ್ಕ್ರೀನ್ ಸ್ಟುಡಿಯೋ ಈ ಚಿತ್ರವನ್ನು ನಿರ್ಮಿಸಿದ್ದು, ವಿಕ್ರಮ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಆಗಸ್ಟ್ 11ರಂದು 'ಕೋಬ್ರಾ' ಚಿತ್ರ ವಿಶ್ವದಾದ್ಯಂತ ರಿಲೀಸ್ ಆಗಲಿದೆ. ಇನ್ನು ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.

Srinidhi Shetty : ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ ಅವರ ಮುಂದಿನ ಯಾವ ಸ್ಟಾರ್ ನಟನಾ ಜೊತೆ ಗೊತ್ತ ?

ಸೋಶಿಯಲ್ ಮೀಡಿಯಾದಲ್ಲಿ ನಟಿ ಶ್ರೀನಿಧಿ ಶೆಟ್ಟಿ ಅವರ ಮಾದಕ ಫೋಟೋಗಳು ವೈರಲ್ ಆಗಿವೆ. ಕೆಜಿಎಫ್ ಎಂಬ ಪ್ಯಾನ್ ಇಂಡಿಯಾ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಟ್ಟ ನಟಿ ಶ್ರೀನಿಧಿ ಶೆಟ್ಟಿ ಈಗ ಚಿತ್ರರಂಗದಲ್ಲಿ ಬಹುಬೇಡಿಕೆ ನಟಿಯಾಗಿ ಹೊರಹೊಮ್ಮಿದ್ದಾರೆ. 

Srinidhi Shetty : ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ ಅವರ ಮುಂದಿನ ಯಾವ ಸ್ಟಾರ್ ನಟನಾ ಜೊತೆ ಗೊತ್ತ ?

ಇದೆ ಚಿತ್ರದಲ್ಲಿ ನಟಿ ಶ್ರೀನಿಧಿ ಶೆಟ್ಟಿ ಅವರು ಕೂಡ ಸಕತ್ತಾಗಿ ಅಭಿನಯ ಮಾಡಿದ್ದು, ಎಲ್ಲರ ಗಮನ ಸೆಳೆದಿದ್ದಾರೆ.