ಮಹಾಲಕ್ಷ್ಮಿ ಮನೆಗೆ ಪ್ರವೇಶಸುವ ಮುನ್ಸೂಚನೆಗಳು..

By Infoflick Correspondent

Updated:Friday, May 20, 2022, 19:08[IST]

ಮಹಾಲಕ್ಷ್ಮಿ ಮನೆಗೆ ಪ್ರವೇಶಸುವ ಮುನ್ಸೂಚನೆಗಳು..

ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಬಹುಬೇಗ ಬಗೆ ಹರಿಯುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್

ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

 
ಹಿಂದೂ ಧರ್ಮದಲ್ಲಿ ಲಕ್ಷ್ಮಿ ದೇವಿಯನ್ನು ಸಂಪತ್ತಿನ ಅಧಿದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯು ಸಂಪತ್ತು ಮತ್ತು ಸಮೃದ್ಧಿಯ ಪ್ರತೀಕವಾಗಿದ್ದಾಳೆ. ಪ್ರತೀ ಹಿಂದೂ ಮನೆಯಲ್ಲೂ ಕೂಡ ಲಕ್ಷ್ಮಿಯನ್ನು ಆರಾಧಿಸುತ್ತಾರೆ. ಅದರಲ್ಲೂ ಮಹಿಳೆಯರು ಹೆಚ್ಚಾಗಿ ಲಕ್ಷ್ಮಿ ದೇವಿಯನ್ನು, ಆರಾಧಿಸುತ್ತಾರೆ ಹಾಗೂ ಮೆಚ್ಚುತ್ತಾರೆ ಕೂಡ. ಲಕ್ಷ್ಮಿ ದೇವಿಯನ್ನು ನಿತ್ಯವೂ ಪೂಜಿಸಲಾಗುತ್ತಿದ್ದು, ಶುಕ್ರವಾರದ ದಿನ ಅಂದರೆ ಇಂದು ಈಕೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುತ್ತದೆ.

ಯಾಕೆಂದರೆ ಲಕ್ಷ್ಮಿದೇವಿ ಸಂಪತ್ತಿಗೆ ಅಧಿದೇವತೆ. ಈಕೆಯನ್ನು ಭಕ್ತಿಯಿಂದ ಪೂಜಿಸಿದರೆ ಮನೆಯಲ್ಲಿ ಸಂಪತ್ತು, ಸಮೃದ್ಧಿ ನೆಲೆಸಿರುತ್ತದೆಯಂತೆ. ಹಾಗಾಗಿ ಒಂದು ವೇಳೆ ನಿಮ್ಮ ಮನೆಗೆ ಧನ ಲಕ್ಷ್ಮಿ ಪ್ರವೇಶಿಸುತ್ತಿದ್ದರೆ ಆಗ ನಿಮಗೆ ಈ ಸಂಕೇತಗಳು ಸಿಗುತ್ತದೆಯಂತೆ.
ನಿಮ್ಮ ಮನೆಗೆ ಕಪ್ಪು ಇರುವೆಗಳ ಹಿಂಡು ಬಂದರೆ ಆ ಮನೆಗೆ ಲಕ್ಷ್ಮಿದೇವಿ ಪ್ರವೇಶಿಸುತ್ತಾಳೆ ಎಂಬುದನ್ನು ಸೂಚಿಸುತ್ತದೆಯಂತೆ.

ಮನೆಯಲ್ಲಿ ಹಕ್ಕಿ ಗೂಡು ಕಟ್ಟುತ್ತಿದ್ದರೆ ಆ ಮನೆಗೆ ಲಕ್ಷ್ಮಿದೇವಿ ಆಗಮಿಸುತ್ತಾಳೆ ಎಂದರ್ಥವಂತೆ. ಹಾಗೇ ಮನೆಯಲ್ಲಿ ಮೂರು ಹಲ್ಲಿಗಳು ಒಟ್ಟಿಗೆ ಕಾಣಿಸಿಕೊಂಡರೆ ಆ ಮನೆಗೆ ಲಕ್ಷ್ಮಿ ಪ್ರವೇಶಿಸುತ್ತಾಳಂತೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ನಿಮಗೆ ರಾತ್ರಿ ಕನಸಿನಲ್ಲಿ ಪೊರಕೆ, ಗೂಬೆ, ಆನೆ, ಹಲ್ಲಿ, ಹಾವು, ಗುಲಾಬಿ ಹೂ ಕಾಣಸಿದರೆ ಆಗ ನಿಮ್ಮ ಮನೆಗೆ ಅತಿಶೀಘ್ರದಲ್ಲಿ ಲಕ್ಷ್ಮಿದೇವಿ ಬರುತ್ತಾಳೆ ಎಂಬುದನ್ನು ತಿಳಿಯಿರಿ.

ಹಾಗೇ ತುಳಸಿ ಗಿಡದ ಬಳಿ ಹಲ್ಲಿ ಕಾಣಿಸಿಕೊಂಡರೆ , ಬೆಳಿಗ್ಗೆ ಏಳುವಾಗ ಶಂಖನಾದ ಕೇಳಿದರೆ, ಬೆಳಿಗ್ಗೆ ಏಳುವಾಗ ಪೊರಕೆ ನಿಮ್ಮ ಕಣ್ಣಿವಗೆ ಕಾಣಿಸಿದರೆ ನಿಮ್ಮ ಮನೆಗೆ ಲಕ್ಷ್ಮಿ ಬರುತ್ತಾಳೆ ಎಂದರ್ಥವಂತೆ