ಧನ,ಕನಕದ ಲಕ್ಷ್ಮೀ ಯೋಗ ಪ್ರಾಪ್ತಿ ಆಗಬೇಕೆಂದರೆ ಯಾವ ಮೂರು ವಸ್ತುಗಳನ್ನು ಸ್ನಾನ ಮಾಡುವ ನೀರಿಗೆ ಬೆರೆಸಿ ಸ್ನಾನ ಮಾಡಬೇಕು ಗೊತ್ತೇ ?

By Infoflick Correspondent

Updated:Saturday, January 15, 2022, 20:13[IST]

ಧನ,ಕನಕದ ಲಕ್ಷ್ಮೀ ಯೋಗ ಪ್ರಾಪ್ತಿ ಆಗಬೇಕೆಂದರೆ ಯಾವ ಮೂರು ವಸ್ತುಗಳನ್ನು ಸ್ನಾನ ಮಾಡುವ ನೀರಿಗೆ ಬೆರೆಸಿ ಸ್ನಾನ ಮಾಡಬೇಕು ಗೊತ್ತೇ ?

ಸನಾತನ ಸಂಸ್ಕೃತಿಯಲ್ಲಿ ದಿನನಿತ್ಯ ನಾವು ಮಾಡುವ ಪ್ರತಿಯೊಂದು ಕಾರ್ಯಗಳಿಗೂ ಅದರದ್ದೇ ಆದ ಮಹತ್ವವಿದೆ. ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದು, ಸೂರ್ಯನಿಗೆ ವಂದಿಸುವುದು, ಸ್ನಾನ, ಸಂಧ್ಯಾವಂದನೆ ಮಾಡುವಾಗ ಅನುಸರಿಸಬೇಕಾದ ಕ್ರಮಗಳು, ಹೀಗೆ ಪ್ರತಿ ಕೆಲಸಕ್ಕೂ ಒಂದೊಂದು ನಿಯಮವಿದೆ. 

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ 
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564


ಆ ನಿಯಮಗಳ ಹಿಂದೆ ಸತ್ಕಾರಣವಿದೆ. ಧಾರ್ಮಿಕ ಆಚರಣೆ ಮತ್ತು ನಂಬಿಕೆಗಳು ಸಕಾರಾತ್ಮಕ ಕಾರಣಗಳ ಮೇಲೆ ನಿಂತಿವೆ. ನಮ್ಮ ಹಿರಿಯರು ಹೇಳಿದ, ಆಚರಿಸಿದ ಪ್ರತಿ ವಿಷಯದಲ್ಲೂ ಒಳಿತೇ ಅಡಗಿದೆ. ವೇದ, ಪುರಾಣಗಳಲ್ಲಿ ಹೇಳಿರುವಂತೆ ಆಚಾರ-ವಿಚಾರಗಳನ್ನು ನಿಯಮ ಬದ್ಧವಾಗಿ ಪಾಲಿಸಿದರೆ ಭಗವಂತನ ಕೃಪೆಯಾಗಿ ಒಳಿತಾಗುತ್ತದೆ ಎಂದು. ಹೀಗೆಯೇ ಸ್ನಾನ ಮಾಡುವಾಗ ಅನುಸರಿಸಬೇಕಾದ ಕೆಲವು ನಿಯಮ ಮತ್ತು ವಿಷಯಗಳ ಬಗ್ಗೆ ಗಮನಹರಿಸೋಣ, 

ಯಾವಾಗ ಜೀವನದಲ್ಲಿ ಹಣದ ಸಮಸ್ಯೆ ಎದುರಾಗುತ್ತದೆ ಆಗ ಹಲವಾರು ರೀತಿಯ ಇತರ ಸಮಸ್ಯೆಗಳು 

 ಪ್ರಾರಂಭವಾಗುತ್ತದೆ. ಆದ್ದರಿಂದ ಹಣದ ಸಮಸ್ಯೆಯನ್ನು ದೂರ ಮಾಡಲು ಯಾವ ಉಪಾಯವನ್ನು ಮಾಡಿದರೆ ಬೇಗ ಆರ್ಥಿಕ ಸಮಸ್ಯೆಯಿಂದ ಮುಕ್ತಿಯನ್ನು ಹೊಂದಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಯಾವಾಗ ವ್ಯಕ್ತಿಗೆ ತುಂಬಾ ಆಯಾಸವಾಗಿರುತ್ತದೆಯೋ ಆಗ ವ್ಯಕ್ತಿಯು ಸ್ನಾನಮಾಡಿ ಹೊರಬರುತ್ತಾನೆ, ಇದರಿಂದ ಅವನ ಮನಸ್ಸಿಗೆ ಹಗುರವಾದ ಭಾವನೆ ಬರುತ್ತದೆ. ಏಕೆಂದರೆ ನೀರಿನಲ್ಲಿ ಒಂದು ಅಮೋಘವಾದ ಶಕ್ತಿ ಇದೆ, ಅದು ವ್ಯಕ್ತಿಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಆಕರ್ಷಣೆ ಮಾಡಿ ಸಕಾರಾತ್ಮಕ ಶಕ್ತಿ ಸಂಚಲನ ಮಾಡಲು ಸಹಾಯ ಮಾಡುತ್ತದೆ.

ಬಹಳಷ್ಟು ಜನರಿಗೆ ಹಣಕಾಸಿನ ಸಮಸ್ಯೆಯಿಂದ ಜೀವನವೇ ಸಾಕು ಎಂಬ ಪರಿಸ್ಥಿತಿಗೆ ಬಂದಿರುತ್ತಾರೆ, ಒಂದು ವೇಳೆ ಮನೆಯಲ್ಲಿ ಪ್ರತಿನಿತ್ಯ ಕಲಹಗಳು, ದಾರಿದ್ರ್ಯ, ನಿತ್ಯ ಸಾಲಗಳಿಂದ ಬೇಸತ್ತಿದ್ದರೆ ನಾವು ಹೇಳುವ ಈ ಉಪಾಯವನ್ನು ಮಾಡಿ ನೋಡಿ. ಯಾರ ಮನೆಯಲ್ಲಿ ಅಭಿವೃದ್ಧಿ ಆಗುತ್ತಿರುವುದಿಲ್ಲ, ಹಣಕಾಸಿನ ಸಮಸ್ಯೆ ಹೆಚ್ಚಾಗಿರುತ್ತದೆಯೋ, ಮನೆ ಯಜಮಾನ ಅಥವಾ ಯಜಮಾನಿ ಎಷ್ಟೇ ಸಂಪಾದನೆ ಮಾಡಿದರೂ ಕೈಯಲ್ಲಿ ಹಣವು ನಿಲ್ಲುತ್ತಿಲ್ಲ ಎಂದರೆ ಸ್ನಾನ ಮಾಡುವ ನೀರಿಗೆ ಈ ಮೂರು ವಸ್ತುಗಳನ್ನು ಹಾಕಿ ಸ್ನಾನ ಮಾಡುವುದರಿಂದ ನಿಮ್ಮ ಎಲ್ಲಾ ರೀತಿಯ ಸಂಕಷ್ಟಗಳು ದೂರವಾಗುತ್ತದೆ. ಹಾಗಾದರೆ ಸ್ನಾನ ಮಾಡುವ ನೀರಿಗೆ ಯಾವ ಮೂರು ವಸ್ತುಗಳನ್ನು ಹಾಕಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.


ಮುಂಜಾನೆ ನೀವು ಸ್ನಾನ ಮಾಡಬೇಕಾದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಅರಿಶಿಣ, ಮರದಿಂದ ಬಿದ್ದಿರುವ 1 ಅಥವಾ 2 ಅರಳಿ ಎಲೆಯನ್ನು ಹಾಕಬೇಕು ಹಾಗೂ ಯಾವುದೇ ಕಾರಣಕ್ಕೂ ಮರದಿಂದ ಕಿತ್ತುಕೊಂಡು ಬಂದು ಎಲೆಯನ್ನು ಹಾಕಬಾರದು. ಇದಾದ ನಂತರ ನೀರಿಗೆ ಒಂದು ರೂಪಾಯಿಯ 6 ನಾಣ್ಯವನ್ನು ಹಾಕಬೇಕು. ಈ ಮೂರು ವಸ್ತುಗಳನ್ನು ಸ್ನಾನ ಮಾಡುವ ನೀರಿಗೆ ಹಾಕಿದ ನಂತರ ಕನಿಷ್ಠ 20 ನಿಮಿಷಗಳ ಕಾಲ ಹಾಗೆಯೇ ಬಿಡಬೇಕು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ಮೂರು ವಸ್ತುಗಳನ್ನು ನೀರಿನಲ್ಲಿ ಹಾಕಿದ ನಂತರ 20 ನಿಮಿಷಗಳ ಕಾಲ ಬಿಟ್ಟು ಸ್ನಾನವನ್ನು ಮಾಡಬೇಕು. ಸ್ನಾನ ಮಾಡಬೇಕಾದರೆ ನಿಮಗಿರುವ ಕಷ್ಟಗಳು ದೂರವಾಗಲಿ ಎಂದು ಬೇಡಿಕೊಳ್ಳಬೇಕು ಹಾಗು ಹಣಕಾಸಿನ ಸಮಸ್ಯೆ, ವ್ಯಾಪಾರದಲ್ಲಿ ನಷ್ಟ, ಸಾಲದ ಸಮಸ್ಯೆ ಈ ರೀತಿಯ ಸಮಸ್ಯೆಗಳು ಬೇಗ ನಿವಾರಣೆಯಾಗಲಿ ಎಂದು ಮನೆಯ ದೇವರನ್ನು ಸ್ಮರಿಸಿಕೊಳ್ಳಬೇಕು. ಈ ರೀತಿಯಾಗಿ ಪ್ರತಿನಿತ್ಯ ಒಂದು ವಾರಗಳ ಕಾಲ ಸ್ನಾನವನ್ನು ಮಾಡುತ್ತಾ ಬಂದರೆ ಆಗುವ ಬದಲಾವಣೆಯನ್ನು ನಿಮ್ಮ ಮನೆಯಲ್ಲಿ ನೀವೇ ಕಾಣಬಹುದು.