ಹುಡುಗನನ್ನ ತಬ್ಬಿಕೊಂಡು ಎರಡನೇ ಮದುವೆ ಬಗ್ಗೆ ಶಾಕಿಂಗ್ ನ್ಯೂಸ್ ಕೊಟ್ಟ ಮೇಘನಾ ?

ಎರಡನೇ ಮದುವೆ ಬಗ್ಗೆ ಸಾಕಷ್ಟು ಸುದ್ದಿಯಲ್ಲಿದ್ದ ನಟಿ ಮೇಘನ ರಾಜ್ ಅವರು ಇದೀಗ ತಿರುಗೇಟು ನೀಡಿದ್ದಾರೆ. ಹಾಗಾದರೆ ಮೇಘನ ಹೇಳಿದ್ದೇನು ಗೊತ್ತಾದಲ್ಲ ಸಂಪೂರ್ಣವಾಗಿ ನೋಡೋಣ ಬನ್ನಿ. ನಟಿ ಮೇಘನ ರಾಜ್ ಪತಿಯೊಂದಿಗಿನ ಹಳೆಯ ಫೋಟೋಗಳನ್ನು ಶೇರ್ ಮಾಡಿ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಪ್ರತಿ ಜನ್ಮಕ್ಕೂ ಚಿರು ಬೇಕು ಎಂದಿದ್ದಾರೆ. ಇದೀಗ ಹಲವು ವರ್ಷಗಳ ನಂತರ ಮೇಘನರಾಜ್ ಮಲಯಾಳಂ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದಾರೆ.
ಜೊತೆಗೆ ಕನ್ನಡ ಸಿನಿಮಾಗಳು ಅವರ ಕೈಯಲ್ಲಿವೆ. ಸದ್ಯದಲ್ಲಿ ಈ ಬಗ್ಗೆ ಅಪ್ಡೇಟ್ ಸಿಗಲಿದೆ. ಅಂದಹಾಗೆ ಹಲವು ವರ್ಷಗಳಿಂದ ಪ್ರೀತಿಸಿ 2018ರಲ್ಲಿ ಚಿರಂಜೀವಿ ಸರ್ಜ ಜೊತೆ ಮದುವೆಯಾದರು 2020ರಲ್ಲಿ ನಟ ಇಹಲೋಕ ತ್ಯಜಿಸಿದರು. ಇದೀಗ ಪತಿ ಚಿರಂಜೀವಿ ಜೊತೆ ಕಳೆದ ಸುಂದರ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು ಪ್ರತಿ ಜನ್ಮದಲ್ಲೂ ಎಂದು ನಟಿ ಕ್ಯಾಪ್ಷನ್ ನೀಡಿದ್ದಾರೆ ಪ್ರತಿ ಜನ್ಮಕ್ಕೂ ಚಿರುನೆ ಬೇಕು ಎಂಬ ಅರ್ಥದಲ್ಲಿ ಮೇಘನ ಬರೆದುಕೊಂಡಿದ್ದಾರೆ ಈ ಮೂಲಕ ಎರಡನೇ ಮದುವೆ ಬಗ್ಗೆ ಮಾತನಾಡುವವರಿಗೆ ನಟಿ ತಿರುಗೇಟು ನೀಡಿದ್ದಾರೆ ಮೇಘನರಾಜ ಅವರ ಬಗ್ಗೆ ನಿಮ್ಮ ಅನಸಿಕೆಗಳನ್ನು ಕಾಮೆಂಟ್ ಮಾಡಿ ತಿಳಿಸಿ ( video credit ;Karunada Suddi )