ಆ ವ್ಯಕ್ತಿ ಜೊತೆ ಮದುವೆ ! ಮೇಘನಾ ಶಾಕಿಂಗ್ ಸುಳಿವು ; ಅಸಲಿ ಸತ್ಯ ಇಲ್ಲಿದೆ ನೋಡಿ ?

ಧೃಡ ನಿರ್ಧಾರ ಮಾಡಿದ ಮೇಘನಾ ರಾಜ್!! ಎರಡನೇ ಮದುವೆ ಆ ವ್ಯಕ್ತಿಯಖಾಸಗಿ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮತ್ತೊಂದು ಮದುವೆ ಕುರಿತು ಮಾತನಾಡಿದ್ದಾರೆ. ನಮಗೆ ಸಮಾಧಾನವಾಗುತ್ತೆ ಎಂದು ಅಂದುಕೊಂಡು ಅವರು ಹೀಗೆ ಮಾತನಾಡುತ್ತಾರಾ ಅಥವಾ ನೋವಲ್ಲಿರುವ ನಮಗೆ ಇನ್ನೂ ನೋವು ಕೋಡಬೇಕು ಎಂಬ ಉದ್ದೇಶದಲ್ಲಿ ಮಾತನಾಡುತ್ತಾರಾ, ಟ್ರೋಲ್ ಮಾಡುತ್ತಾರಾ ಗೊತ್ತಿಲ್ಲ, ಆದರೆ ಅದೆಲ್ಲ ನೋಡಿದಾಗ ನನಗೆ ಸ್ವಲ್ಪ ಮನರಂಜನೆ ಸಿಗುತ್ತೆ ಎಂದು ಮೇಘನಾ ಹೇಳಿದ್ದಾರೆ. ಜನ ಹೀಗೆ ಮಾತನಾಡುವುದು ಅಂತ ನಾವು ಒಪ್ಪಿಕೊಳ್ಳಬೇಕು ಯಾಕೆಂದರೆ ನನ್ನ ಬಗ್ಗೆ ಮಾತ್ರವಲ್ಲ ವಿಜಯ್ ರಾಘವೇಂದ್ರ ವಿಚಾರದಲ್ಲಿ ಕೂಡ ಜನ ಹೀಗೆ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ರಾಯನ್ ಕಣ್ಣೇದುರು ದೈಹಿಕವಾಗಿ ತಂದೆಯ ಸ್ಥಾನದಲ್ಲಿ ಒಬ್ಬರು ಇರಬೇಕಿತ್ತು ಎಂಬ ಆಲೋಚನೆ ನನಗೆ ಬಂದಿಲ್ಲ ಎಂದು ಹೇಳಿದರೆ ಅದು ಸುಳ್ಳಾಗುತ್ತೆ ಯಾಕೆಂದರೆ ನನ್ನ ಮಗ ಚಿರು ಬಗ್ಗೆ ಮಾತನಾಡದ ದಿನ ಇಲ್ಲ ಎಂದು ಹೇಳಿರುವ ಮೇಘನಾ, ಚಿರು ಹಾಡುಗಳನ್ನು ರಾಯನ್ ನೋಡುತ್ತಾನೆ, ಸಿನಿಮಾಗಳನ್ನು ನೋಡುತ್ತಾನೆ, ಅಪ್ಪ ಅಂದರೆ ಅದು ಚಿರು ಎಂದು ಅವನಿಗೆ ಗೊತ್ತು ಎಂದು ಮಗನ ಕುರಿತು ಮೇಘನಾ ಅವರು ಮಾತನಾಡಿದ್ದಾರೆ.
ಎರಡನೇ ಮದುವೆಯಾಗುವುದಿಲ್ಲ ಅಂತ ಅಲ್ಲ. ಹಾಗೊಂದು ವೇಳೆ ಚಿರು ಹರಸಿ ಹಾರೈಸಿದರೆ ಒಪ್ಪಿಗೆ ನೀಡಿದರೆ ಖಂಡಿತ ನಾನು ಮದುವೆಯಾಗುತ್ತೇನೆ ಎಂದು ಹೇಳಿದ್ದಾರೆ ಮೇಘನಾ. ಈ ಕುರಿತು ಮಾತನಾಡಿರುವ ಮೇಘನಾ ರಾಜ್ ಮುಂಬರುವ ದಿನಗಳಲ್ಲಿ ನನ್ನ ಬದುಕಿನಲ್ಲಿ ಯಾರಾದರೂ ಒಬ್ಬ ವ್ಯಕ್ತಿ ಬಂದರೆ, ಚಿರುಗೆ ಆ ವ್ಯಕ್ತಿ ನನಗೆ ಸೂಕ್ತ ಎಂದು ಅನಿಸಿದರೆ ಖುದ್ದು ಚಿರು ಅವರೇ ಮುಂದುವರೆಸುತ್ತಾರೆ ಇಲ್ಲದಿದ್ದರೆ ಚಿರು ತಡೆಯುತ್ತಾರೆ ಎಂದು ಹೇಳಿದ್ದಾರೆ ಮತ್ತೊಂದು ಸಂದರ್ಶನದಲ್ಲಿ ನಾನು ಚಿರು ನೆನಪಿನಲ್ಲೇ ಇರುತ್ತೇನೆ ಸದ್ಯಕ್ಕೆ ಮದುವೆ ಯೋಚನೆ ಇಲ್ಲ ಎಂದು ಹೇಳಿದ್ದಾರೆ
. ( (video credit ; ( BOSS TV )