ಬಾಲಿವುಡ್ ಗೆ ಎಂಟ್ರಿ ಕೊಟ್ಟ ಸಾನಿಯಾ ವೈರಲ್ ಫೋಟೋ ಶೂಟ್ ನೋಡಿ ಕಳೆದು ಹೋಗ್ತೀರಾ ;ವಿಡಿಯೋ ವೈರಲ್

ಬಾಲಿವುಡ್ ಗೆ ಎಂಟ್ರಿ ಕೊಟ್ಟ ಸಾನಿಯಾ ವೈರಲ್ ಫೋಟೋ ಶೂಟ್ ನೋಡಿ ಕಳೆದು ಹೋಗ್ತೀರಾ ;ವಿಡಿಯೋ ವೈರಲ್

 

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೆ ಸಾವಿರಾರು ವಿಡಿಯೊಗಳು ಅಪ್ಲೋಡ್ ಆಗುತ್ತವೆ, ಅವುಗಳಲ್ಲಿ ನೂರಾರು ವಿಡಿಯೊಗಳು ವೈರಲ್ ಆಗುತ್ತಲೇ ಇರುತ್ತವೆ ನಾವು ಹತ್ತು ಹಲವು ಪ್ರಕಾರದ ವೈರಲ್ ವಿಡಿಯೋಗಳನ್ನು ನೋಡುತ್ತಲೇ ಇರುತ್ತೇವೆ. ಆದರೆ ಕೆಲವೊಮ್ಮೆ ನಾವು ಕೆಲವೊಂದು ವೀಡಿಯೊಗಳನ್ನು ನೋಡಿದ ನಂತರ ತುಂಬಾ ಭಾವುಕರಾಗುತ್ತೇವೆ, ಅದೇ ವೇಳೆ ಒಂದಷ್ಟು ವೀಡಿಯೋಗಳನ್ನು ನೋಡಿದ ನಂತರ ನಾವು ಅದರಲ್ಲಿನ ದೃಶ್ಯವನ್ನು ನೋಡಿದ ಮೇಲೆ ಶಾ ಕ್ ಆಗಿಬಿಡುತ್ತೇವೆ.

ಬಿಗ್ ಬಾಸ್ ಕನ್ನಡ ಒಟಿಟಿ’ ಹಾಗೂ ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಮೂಲಕ ಫೇಮಸ್ ಆದ ಸಾನ್ಯಾ ಐಯ್ಯರ್ ಅವರು ಡಬೂ ರತ್ನಾನಿ ಬಳಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಾನ್ಯಾ ಅಯ್ಯರ್ ಒಂದಿಲ್ಲೊಂದು ಕಾರಣಕ್ಕೆ ಟ್ರೋಲ್ ಆಗುತ್ತಿರುತ್ತಾರೆ. ಆದರೆ ಈಗ ಹಾಟ್ ಫೋಟೋಶೂಟ್‌ನಿಂದ ಗಮನ ಸೆಳೆದಿದ್ದಾರೆ. ಇನ್ನು ನೆಟ್ಟಿಗರು ಕಾಮೆಂಟ್ ಬಾಕ್ಸ್‌ನಲ್ಲಿ ರೂಪೇಶ್ ಶೆಟ್ಟಿ ಹೆಸರನ್ನು ಎಳೆದು ತಂದು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದಾರೆ. ತುಂಡುಡುಗೆಯಲ್ಲಿ ಸಾನ್ಯಾ ಬೋಲ್ಡ್ ಅವತಾರ ಕಂಡು ಪಡ್ಡೆ ಹುಡುಗರು ಫಿದಾ ಆಗಿದ್ದಾರೆ. 

ಸಖತ್ ಹಾಟ್ ಮಗಾ ಅಂತ ಕಾಮೆಂಟ್ ಮಾಡುತ್ತಿದ್ದಾರೆ. 'ಪುಟ್ಟಗೌರಿ ಮದುವೆ' ಧಾರಾವಾಹಿಯಲ್ಲಿ ಬಾಲನಟಿಯಾಗಿ ಸಾನ್ಯಾ ಅಭಿಮಾನಿಗಳಿಗೆ ಹತ್ತಿರವಾಗಿದ್ದರು