ಶ್ರೀ ತಿರುಮಲ ಬಾಲಜಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

Updated: Wednesday, September 30, 2020, 10:13 [IST]

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564 ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564.

ಮೇಷರಾಶಿ(30/ಸೆಪ್ಟಂಬರ್/2020)
ಸ್ತ್ರೀಯರಿಗೆ ಅತಿಯಾದ ಕೆಲಸದಿಂದಾಗಿ ದೇಹಾಲಸ್ಯ. ಆಸ್ತಿ ಹಸ್ತಾಂತರ ಮಾಡುವ ಸಾಧ್ಯತೆ. ಸಾಲ ಮುಂಗಡ ಇತ್ಯಾದಿ ವ್ಯವಹಾರದಿಂದ ದಿನದ ಮಟ್ಟಿಗೆ ದೂರವಿರುವುದು ಒಳ್ಳೆಯದು. ಮಕ್ಕಳ ವಿಷಯದಲ್ಲಿ ಸಂತಸ.ನಿಮ್ಮ ಜೀವನದ ಯಾವುದೇ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564. ಅದೃಷ್ಟ ಸಂಖ್ಯೆ 2   

Advertisement

ವೃಷಭರಾಶಿ(30/ಸೆಪ್ಟಂಬರ್/2020)
ವಯಸ್ಕ ಹೆಣ್ಣುಮಕ್ಕಳಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ನೌಕರಿಯಲ್ಲಿರುವವರಿಗೆ ಕಿರಿಕಿರಿ. ಬಂಧುಗಳಿಂದ ಆರ್ಥಿಕ ಸಹಾಯದ ಭರವಸೆ ಪಡೆಯಲಿದ್ದೀರಿ. ಮನಸ್ಸಿಗೆ ಉಲ್ಲಾಸ ತರುವಂತಹ ವಾರ್ತೆ ಕೇಳಲಿದ್ದೀರಿ.ನಿಮ್ಮ ಜೀವನದ ಯಾವುದೇ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.ಅದೃಷ್ಟ ಸಂಖ್ಯೆ4

ಮಿಥುನರಾಶಿ(30/ಸೆಪ್ಟಂಬರ್/2020)
ಆಸ್ತಿ ನೋಂದಣಿ ಮುಂತಾದ ಕೆಲಸಗಳು ಸುಗಮವಾಗಿ ನಡೆಯಲಿವೆ. ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆ. ವ್ಯವಸಾಯ ಕ್ಷೇತ್ರದಲ್ಲಿ ದುಡಿಯುತ್ತಿರುವವರಿಗೆ ಉತ್ತಮ ದಿನ. ಆರೋಗ್ಯದಲ್ಲಿ ಸುಧಾರಣೆ.ನಿಮ್ಮ ಜೀವನದ ಯಾವುದೇ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.ಅದೃಷ್ಟ ಸಂಖ್ಯೆ6   

Advertisement

ಕಟಕರಾಶಿ(30/ಸೆಪ್ಟಂಬರ್/2020)
ಕೈಗಾರಿಕೋದ್ಯಮಿಗಳಿಗೆ ಅತ್ಯಂತ ಪ್ರಶಸ್ತವಾದ ದಿನ. ರಕ್ಷಣಾ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ಉದ್ಯೋಗದಲ್ಲಿ ಬಡ್ತಿ. ಸಾರ್ವಜನಿಕ ಸಭೆ ಸಮಾರಂಭದಲ್ಲಿ ಭಾಗವಹಿಸಿ ಗೌರವ ಹೊಂದಲಿದ್ದೀರಿ.ನಿಮ್ಮ ಜೀವನದ ಯಾವುದೇ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.ಅದೃಷ್ಟ ಸಂಖ್ಯೆ9

ಸಿಂಹರಾಶಿ(30/ಸೆಪ್ಟಂಬರ್/2020)
ನೀರಾವರಿ ಅಥವಾ ಜಲಸಂಬಂಧಿ ಕೆಲಸಗಳಲ್ಲಿ ತೊಡಗಿರುವವರಿಗೆ ಉತ್ತಮ ಭವಿಷ್ಯ ಕಂಡುಬರುತ್ತಿದೆ. ಹೊಸ ವ್ಯಕ್ತಿಗಳ ಪರಿಚಯದಿಂದಾಗಿ ಕಾರ್ಯಾನುಕೂಲ. ಕ್ರೀಡಾಪಟುಗಳಿಗೆ ಸ್ಪರ್ಧೆಯಲ್ಲಿ ಉತ್ತಮ ಸಾಧನೆ.ನಿಮ್ಮ ಜೀವನದ ಯಾವುದೇ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.ಅದೃಷ್ಟ ಸಂಖ್ಯೆ7

ಕನ್ಯಾರಾಶಿ(30/ಸೆಪ್ಟಂಬರ್/2020)
ಹಣಕಾಸು ವ್ಯವಹಾರ ನಡೆಸುವವರಿಗೆ ಹೆಚ್ಚಿನ ಆದಾಯದ ದಿನವಾಗಿ ಪರಿಣಮಿಸುವುದು. ಮಹಿಳಾ ರಾಜಕಾರಣಿಗಳಿಂದ ಕಿರುಕುಳ ಉಂಟಾಗುವ ಸಾಧ್ಯತೆ. ವೈದ್ಯಕೀಯ ಕ್ಷೇತ್ರದಲ್ಲಿರುವವರಿಗೆ ಉತ್ತಮ ದಿನ.ನಿಮ್ಮ ಜೀವನದ ಯಾವುದೇ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.ಅದೃಷ್ಟ ಸಂಖ್ಯೆ3   

Advertisement

ತುಲಾರಾಶಿ(30/ಸೆಪ್ಟಂಬರ್/2020)
ಸಂಶೋಧನಾ ಕೆಲಸದಲ್ಲಿರುವವರಿಗೆ ಹೊಸ ಸಂಶೋಧನೆಯ ಗರಿ ಮುಡಿಗೇರಲಿದೆ. ಆಸ್ತಿ ಖರೀದಿ ಸಾಧ್ಯತೆ. ಮನೆಯಲ್ಲಿ ಆಧುನಿಕ ವಿಶೇಷ ಬದಲಾವಣೆಯೊಂದನ್ನು ನಿರೀಕ್ಷಿಸಬಹುದು. ಆರೋಗ್ಯದ ಬಗ್ಗೆ ಗಮನ ಅವಶ್ಯ.ನಿಮ್ಮ ಜೀವನದ ಯಾವುದೇ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.ಅದೃಷ್ಟ ಸಂಖ್ಯೆ8

ವೃಶ್ಚಿಕರಾಶಿ(30/ಸೆಪ್ಟಂಬರ್/2020)
ಕೋರ್ಟು, ಕಚೇರಿ ಕೆಲಸಗಳಲ್ಲಿ ಯಶಸ್ಸು. ಸ್ವಯಂ ಉದ್ಯೋಗಿಗಳಿಗೆ ಹೆಚ್ಚಿನ ಆದಾಯ. ಸಗಟು ವ್ಯಾಪಾರಿಗಳಿಗೆ ಉತ್ತಮ ವ್ಯವಹಾರವನ್ನು ನಿರೀಕ್ಷಿಸಬಹುದು. ಮಕ್ಕಳಿಂದ ಕಿರಿಕಿರಿ ಅನುಭವಿಸಬೇಕಾದೀತು.ನಿಮ್ಮ ಜೀವನದ ಯಾವುದೇ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.ಅದೃಷ್ಟ ಸಂಖ್ಯೆ1

ಧನುರಾಶಿ(30/ಸೆಪ್ಟಂಬರ್/2020)
ಗಣಕಯಂತ್ರ ಮುಂತಾದ ತಾಂತ್ರಿಕ ಉಪಕರಣಗಳ ಮಾರಾಟಗಾರರಿಗೆ ಉತ್ತಮ ಲಾಭ. ಬಂಧುಗಳ ಸಹಕಾರದಿಂದ ಆಸ್ತಿ ಖರೀದಿ ಸಾಧ್ಯತೆ. ಸಂಗಾತಿಯ ಆಸೆಯಂತೆ ದೂರದ ಪ್ರಯಾಣ ಮಾಡಲಿದ್ದೀರಿ.ನಿಮ್ಮ ಜೀವನದ ಯಾವುದೇ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.ಅದೃಷ್ಟ ಸಂಖ್ಯೆ5   

Advertisement

ಮಕರರಾಶಿ(30/ಸೆಪ್ಟಂಬರ್/2020)
ಸರ್ಕಾರಿ ಉದ್ಯೋಗದಲ್ಲಿರುವವರಿಗೆ ಸ್ಥಾನ ಬದಲಾವಣೆಯ ಸಾಧ್ಯತೆ. ಹಿಂದಿನ ವರ್ಷದ ಕೆಲವು ಕಹಿ ಘಟನೆಗಳಿಗೆ ಇಂದು ಉತ್ತರ ದೊರಕಿಸಿಕೊಳ್ಳಲಿದ್ದೀರಿ. ಮನೆಯಲ್ಲಿ ಸಹೋದರರ ವಿರೋಧವನ್ನು ಎದುರಿಸಬೇಕಾದಿತು.ನಿಮ್ಮ ಜೀವನದ ಯಾವುದೇ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.ಅದೃಷ್ಟ ಸಂಖ್ಯೆ2

ಕುಂಭರಾಶಿ(30/ಸೆಪ್ಟಂಬರ್/2020)
ಉದ್ಯಮವೊಂದರ ಮಂಜೂರಾತಿ ದೊರಕಿಸಿಕೊಳ್ಳಲಿದ್ದೀರಿ. ದಕ್ಷತೆಯ ಕಾರ್ಯನಿರ್ವಹಣೆಯಿಂದ ಉದ್ಯಮದಲ್ಲಿ ಯಶಸ್ಸು. ಆರೋಗ್ಯದಲ್ಲಿ ಏರುಪೇರು. ಮಂಗಳ ಕಾರ್ಯಗಳಿಗಾಗಿ ಯೋಜನೆಯನ್ನು ನಿರೂಪಿಸಲಿದ್ದೀರಿ.ನಿಮ್ಮ ಜೀವನದ ಯಾವುದೇ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.ಅದೃಷ್ಟ ಸಂಖ್ಯೆ6

ಮೀನರಾಶಿ(30/ಸೆಪ್ಟಂಬರ್/2020)
ಹೊಸ ವ್ಯಕ್ತಿಯೊಬ್ಬರ ಪರಿಚಯದಿಂದಾಗಿ ಆಸ್ತಿ ವ್ಯವಹಾರದಲ್ಲಿ ಕೈಹಾಕುವ ಸಾಧ್ಯತೆ. ದಲ್ಲಾಳಿ ವ್ಯವಹಾರದಿಂದ ಉತ್ತಮ ಆದಾಯ. ಆಧುನಿಕ ಯಂತ್ರಗಳ ವ್ಯವಹಾರ ನಿಮಗೆ ಆದಾಯ ತರಲಿದೆ.ನಿಮ್ಮ ಜೀವನದ ಯಾವುದೇ ಪ್ರೀತಿ ಪ್ರೇಮ ದಾಂಪತ್ಯ ವೈವಾಹಿಕ ವ್ಯವಹಾರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತಿಳಿಯಲು ಸಮಸ್ಯೆಗಳನ್ನು ಬರೆದು ಕಳುಹಿಸಿ ಉತ್ತರ ಪಡೆದುಕೊಳ್ಳಿ call/WhatsApp 8548998564.ಅದೃಷ್ಟ ಸಂಖ್ಯೆ4    

Advertisement


ವಿಶೇಷ ಸೂಚನೆ:- ಗ್ರಹದೋಷ ,ಗ್ರಹಚಾರ ಫಲ, ಜಾತಕ ವಿಮರ್ಶೆ ,ದುಷ್ಟಶಕ್ತಿಗಳ ಉಚ್ಚಾಟನೆ, ಮಾನಸಿಕ ಕಿರಿಕಿರಿ, ವ್ಯವಹಾರದಲ್ಲಿ ಅಭಿವೃದ್ಧಿ, ಇಷ್ಟಪಟ್ಟವರು ನಿಮ್ಮಂತೆ ಆಗಲು ಇನ್ನೂ ಹಲವಾರು ಘೋರ ನಿಗೂಡ ಸಮಸ್ಯೆಗಳಿಗೆ ಪರಿಹಾರ ಸಿಗದೇ ನೊಂದಿದ್ದರೆ,ದೈವಿಕ ಪೂಜಾ ಶಕ್ತಿಯಿಂದ  ಶಾಸ್ತ್ರಆಧಾರಿತವಾಗಿ ಅತ್ಯಮೂಲ್ಯ ಮಂತ್ರ ಸಿದ್ದಿಗಳ ಮೂಲಕ ಸಮಸ್ಯೆಗಳನ್ನು ಸಂಶೋಧಿಸಿ ಸೂಕ್ತ ಪರಿಹಾರ ಮಾರ್ಗದರ್ಶನ ನೀಡುತ್ತಾರೆ 8548998564