ವ್ಯಾಪಾರದಲ್ಲಿ ಲಾಭ-ನಷ್ಟಕ್ಕೆ ಕಾರಣ ಮತ್ತು ಸರಳ ಪರಿಹಾರಗಳೇ ನೋಡಿ...??

Updated: Monday, September 28, 2020, 22:09 [IST]

ವ್ಯಾಪಾರಂ ದ್ರೋಹ ಚಿಂತನಂ ಎಂದು ನಮ್ಮ ಶಾಸ್ತ್ರಗಳೇ ಸಾರಿವೆ. ಆದರೆ ಅದನ್ನು ಬಿಟ್ಟರೆ ಮನುಕುಲವೇ ನಿಂತು ಹೋಗುವ ಸಾಧ್ಯತೆಗಳಿವೆ ಎನಿಸುತ್ತದೆ. ಇನ್ನು ವ್ಯಾಪಾರ ಮಾಡಿದರೂ ಅದರಲ್ಲಿಯೂ ನಿಷ್ಠೆ, ಸತ್ಯ ಹಾಗೂ ಪ್ರಾಮಾಣಿಕತೆಯಿಂದ ವ್ಯಾಪಾರ ಮಾಡುವವರು ಹಲವರಿದ್ದಾರೆ.ಬರಹಗಾರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್.  

Advertisement

ಕಟೀಲು ದೇವಿಯ ಆರಾಧಕರು ಆಗಿರುವ ಮಹಾ ಪಂಡಿತ ಶ್ರೀ ಜ್ಞಾನೇಶ್ವರ್ ರಾವ್ 8548998564 ಅವರಿಂದ ನಿಮ್ಮ ಜೀವನದ ಅತ್ಯಂತ ಕಷ್ಟದ ಸಮಸ್ಯೆಗಳಿಗೆ ಫೋನ್ ನಲ್ಲಿ ಶಾಶ್ವತ ಪರಿಹಾರ ಅದು ಮೂರೂ ದಿನದಲ್ಲಿ ಮಾತ್ರ. ನೀವು ಅದೆಷ್ಟೋ ಪೂಜೆ ಮತ್ತು ಜೋತಿಷ್ಯರನ್ನ ನೋಡಿರಬಹುದು ಆದ್ರೆ ಕಟೀಲು ದೇವಿಯ ಆರಾಧನೆ ಮಾಡುವ ಮಹಾ ಪಂಡಿತ ಜ್ಞಾನೇಶ್ವರ್ ರಾವ್ ಅವರು ಸಾಕಷ್ಟು ತಂತ್ರ ಮಂತ್ರ ವಶೀಕರಣ ವಿದ್ಯೆ ಪಾರಂಗತ ಮಾಡಿಕೊಂಡಿದ್ದು ನಿಮ್ಮ ಸಮಸ್ಯೆಗಳಿಗೆ ತಕ್ಷಣ ಸ್ಪಂದನೆ ನೀಡಲಿದ್ದಾರೆ. ಅನೇಕ ವರ್ಷಗಳಿಂದ ಆಗದೆ ಇರುವ ಕೆಲಸ ಕಾರ್ಯಗಳು ಕೆಲವೇ ದಿನದಲ್ಲಿ ಸಂಪೂರ್ಣ ಆಗಲಿದೆ. ಈ ಕೂಡಲೇ ಕರೆ ಮಾಡಿರಿ 8548998564 

Advertisement

ಆದರೆ, ಎಷ್ಟು ಪ್ರಾಮಾಣಿಕವಾಗಿ ವ್ಯಾಪಾರ ಮಾಡಿದರೂ ಲಾಭ ಆಗದೆ ನಷ್ಟದ ಮೇಲೆ ನಷ್ಟವೇ ಆದರೆ ಅಥವಾ ಹೊಸದಾಗಿ ವ್ಯಾಪಾರ ಮಾಡುವ ಆಲೋಚನೆ ಇಟ್ಟುಕೊಂಡು ಎನು ಮಾಡುವುದು, ಹೇಗೆ ಮಾಡುವುದು ಹಾಗೂ ಯಾವಾಗ ಪ್ರಾರಂಭ ಮಾಡುವುದು ಎಂಬ ಇತ್ಯಾದಿ ಪ್ರಶ್ನೆಗಳು ಕಾಡಿದಾಗ

ಯಾರು, ವ್ಯಾಪಾರ ಮಾಡಿ ಜೀವನ ಸಾಗಿಸುತ್ತಾರೆ, ಅದರಲ್ಲಿ ಅವರಿಗೆ ಲಾಭ ಯಾವಾಗ ಆಗುತ್ತದೆ, ಯಾವ ವ್ಯಾಪಾರ ಮಾಡಬೇಕು ಇತ್ಯಾದಿ ವಿಚಾರಗಳನ್ನು ಜಾತಕ ಸೂಕ್ಷ್ಮವಾಗಿ ಗಮನಿಸಿ ಪರಿಶೀಲಿಸಿದರೆ ತಿಳಿಸುತ್ತದೆ. ಉತ್ತಮವಾಗಿ ಲಾಭ ಮಾಡುವ ವ್ಯಾಪಾರ ಮಾಡಲು ಶುಕ್ರ ಗ್ರಹ ಬಹಳ ಪ್ರಮುಖ ಪಾತ್ರ ವಹಿಸುತ್ತದೆ.  

Advertisement

ವ್ಯಾಪಾರ ಮಾಡುವ ವ್ಯಕ್ತಿಯ ಜಾತಕದಲ್ಲಿ ಶುಕ್ರ ಉತ್ತಮ ಸ್ಥಾನದಲ್ಲಿ ಇದ್ದರೆ ಮಾತ್ರ ಲಾಭವನ್ನು ಕಾಣಬಹುದು. ಕೆಲವರಿಗೆ ಶುಕ್ರ ದಶೆ ಇದ್ದರೆ ಸಾಕು ಸಿಕ್ಕಾಪಟ್ಟೆ ದುಡ್ಡು ಬರುತ್ತದೆ, ಲಾಭ ಆಗುತ್ತದೆ ಎನ್ನುವ ಕಲ್ಪನೆ ಇದೆ. ಆದರೆ ಅದು ಅರ್ಧಸತ್ಯ ವಾಕ್ಯ. ಕೇವಲ ಶುಕ್ರ ದಶೆ ಮಾತ್ರ ಇದ್ದರೆ ವ್ಯಾಪಾರದಲ್ಲಿ ಲಾಭ ಮಾಡಲು ಸಾಧ್ಯ ಇಲ್ಲ.

ಶುಕ್ರ ಶುಭಕರವಾಗಿರಬೇಕು
ಶುಕ್ರ ದಶೆಯೊಂದಿಗೆ ಜಾತಕದಲ್ಲಿಯೂ ಶುಕ್ರ ಉಚ್ಚ ಸ್ಥಿತಿ ಅಥವಾ ಮಿತ್ರ ಸ್ಥಾನ ಇತ್ಯಾದಿ ಶುಭಕರವಾಗಿ ಇರಬೇಕಾಗುತ್ತದೆ. ಅಷ್ಟೇ ಅಲ್ಲ, ಶುಕ್ರನ ವೈರಿ ಆದ ರವಿ ಗ್ರಹದ ದೃಷ್ಟಿ ಆಗಲಿ, ರವಿಯ ಜೊತೆ ಆಗಲಿ ಶುಕ್ರ ಜಾತಕದಲ್ಲಿ ಇದ್ದರೆ ಮತ್ತೆ ವ್ಯಾಪಾರಕ್ಕೆ ಅಥವಾ ವ್ಯಾಪಾರದಲ್ಲಿ ಲಾಭಕ್ಕೆ ಧಕ್ಕೆ ಆಗುತ್ತದೆ.

ಶುಕ್ರ ಸಂಬಂಧಿತ ಸಮಸ್ಯೆ
ಇನ್ನು ಕೆಲವರಿಗೆ ಹಲವು ವರ್ಷಗಳಿಂದ ಲಾಭ ಮಾಡುತ್ತಲಿದ್ದ ವ್ಯಾಪಾರ ಇದ್ದಕ್ಕಿದ್ದಂತೆ ದೊಡ್ಡ ಪ್ರಮಾಣದ ನಷ್ಟದಲ್ಲಿ ಸಿಲುಕುತ್ತದೆ. ಎಷ್ಟು ಪ್ರಯತ್ನ ಮಾಡಿದರೂ ಸಮಸ್ಯೆ ಅಥವಾ ನಷ್ಟದ ಮೂಲ ಹುಡುಕಲು ಆಗದು. ಅದಕ್ಕೆ ಶುಕ್ರ ಸಂಬಂಧಿತ ಹಲವು ಕಾರಣಗಲ್ಲಿ ಒಂದು ಶುಕ್ರ ದಶೆಯ ಅಂತ್ಯ !

ಶುಕ್ರನೇ ಜಾತಕದಲ್ಲಿ ಸರಿ ಇಲ್ಲದಿದ್ದರೆ ವ್ಯಾಪಾರ ಬೇಡ
ಹಾಗೆಯೇ ಜಾತಕದಲ್ಲಿ ರವಿ ಹಾಗೂ ಶನಿ ಗ್ರಹ ಉತ್ತಮ ಸ್ಥಿತಿಯಲ್ಲಿ ಇಲ್ಲದಿದ್ದರೆ ಸರಕಾರದ ಕೆಲಸ ಗುತ್ತಿಗೆ ತೆಗೆದುಕೊಂಡು ರಸ್ತೆ, ಸೇತುವೆ ಇತ್ಯಾದಿಗಳ ನಿರ್ಮಾಣ ಮಾಡುವುದು ಅಥವಾ ಯಾವುದೇ ವಿಧದಲ್ಲಿ ಕಬ್ಬಿಣ ಬಳಸಿ ಮಾಡುವ ನಿರ್ಮಾಣ ಕೆಲಸಗಳಿಗೆ ಕೈ ಹಾಕಿದಲ್ಲಿ ಕೈ ಸುಟ್ಟಿಕೊಳ್ಳುವ ಸಾಧ್ಯತೆಗಳು ಇರುತ್ತವೆ. ಇನ್ನು ಸ್ವತಃ ಶುಕ್ರನೇ ಸರಿಯಾದ ಸ್ಥಾನದಲ್ಲಿ ಇಲ್ಲದಾಗ ವ್ಯಾಪಾರವನ್ನೇ ಮಾಡಬಾರದು. ಅದರಲ್ಲಿಯೂ ಬಡ್ಡಿಗೆ ಸಾಲ ಕೊಡುವುದು, ಷೇರು ಮಾರುಕಟ್ಟೆ, ಚಲನಚಿತ್ರ ನಿರ್ಮಾಣ ಇತ್ಯಾದಿಗಳಿಂದ ಸಾಧ್ಯವಾದಷ್ಟೂ ದೂರ ಉಳಿಯುವುದು ಸೂಕ್ತ ಎನ್ನಬಹುದು.  

Advertisement

ಪರಿಹಾರ ಕ್ರಮಗಳು ಏನೇನು?
ಹವನ: ಹತ್ತು ಆವರ್ತಿ ಪಾರಾಯಣ ಸಹಿತವಾಗಿ ಶುಕ್ಲ ಪಕ್ಷದ ಶುಕ್ರವಾರದಂದು ಸಂಧ್ಯಾ ಅಥವಾ ರಾತ್ರಿ ಕಾಲದಲ್ಲಿ ತ್ರಿಮಧ್ವಾಕ್ತ ಕಮಲ ಪುಷ್ಪಗಳಿಂದ ಲಕ್ಷ್ಮಿನಾರಾಯಣ ಹೃದಯ ಮಂತ್ರ, ಬೀಜಾಕ್ಷರ ಮಂತ್ರಗಳಿಂದ ಹವನ ಮಾಡಿಸುವುದರಿಂದ ವ್ಯಾಪಾರದಲ್ಲಿ ಲಾಭ ಆಗುತ್ತದೆ.

ಪಾರಾಯಣ: ಶುಕ್ರವಾರದಂದು "ಕ್ಷುತ್ಪಿಪಾಸಾಂ ...' ಎಂಬ ಶ್ರೀ ಸೂಕ್ತ ಪೂರ್ಣ ಮಂತ್ರದಿಂದ ಸಂಪುಟೀ ವಿಧಾನದಲ್ಲಿ ಸಪ್ತಶತೀ ಚಂಡಿಕಾ ಪಾರಾಯಣವನ್ನು ಮಾಡಿಸಿ.  

Advertisement

 ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಜ್ಞಾನೆಶ್ವರ್ ರಾವ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ 8548998564  ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.