ಗೋದುಳಿ ಸಮಯದ ವೇಳೆ ಇವುಗಳನ್ನು ಕಂಡರೆ ಬದಲಾಗುತ್ತೆ ನಿಮ್ಮ ಅದೃಷ್ಟ

Updated: Tuesday, November 17, 2020, 21:28 [IST]

ಅರಿಶಿನವನ್ನು ಶುಭ ಎಂದು ಪರಿಗಣಿಸಲಾಗುತ್ತದೆ. ಅರಿಶಿನದಿಂದ ಅಲಂಕೃತಗೊಂಡಿರುವ ಹಸುವನ್ನು ನೋಡುವುದರಿಂದ ನಿಮ್ಮ ಕಷ್ಟಗಳು ದೂರವಾಗಿ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲಸುತ್ತದೆ. ದೀಪಾವಳಿ ಹಬ್ಬವನ್ನು ಎಲ್ಲೆಡೆ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಪವಿತ್ರ ಹಬ್ಬದಲ್ಲಿ ಲಕ್ಷ್ಮೀದೇವಿಯನ್ನು ಪೂಜಿಸಲಾಗುತ್ತದೆ. ಇದರಿಂದಾಗಿ ತಾಯಿ ಲಕ್ಷ್ಮಿಯ ಆಶೀರ್ವಾದದಿಂದ ಮನೆಯಲ್ಲಿ ಸಂತೋಷ, ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆಯಿದೆ. 

Advertisement

ದೀಪಾವಳಿಯ ದಿನದಂದು ಸಂಜೆ ಲಕ್ಷ್ಮೀ ಪೂಜೆಯ ಬಳಿಕ ಕೆಲವು ಪ್ರಾಣಿಗಳನ್ನು ಕಂಡರೆ ಅದನ್ನು ಶುಭವೆಂದು ಪರಿಗಣಿಸಲಾಗುತ್ತದೆ. ಅಂತಹ ಕೆಲವು ವಿಷಯಗಳ ಬಗ್ಗೆ ಇಂದು ನಾವು ನಿಮಗೆ ಹೇಳುತ್ತೇವೆ. ಧರ್ಮಗ್ರಂಥಗಳ ಪ್ರಕಾರ ದೀಪಾವಳಿಯ ಸಂಜೆ ಇವುಗಳನ್ನು ಕಂಡರೆ ನಿಮ್ಮ ಅದೃಷ್ಟ ಬದಲಾಗುತ್ತದೆ. 

ಶ್ರೀ ಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಜ್ಞಾನೇಶ್ವರ್ ರಾವ್ 8548998564 ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  

Advertisement

ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp  85489 98564

ಹಸು
ಹಿಂದೂ ಧರ್ಮದಲ್ಲಿ ಹಸುವಿಗೆ ತಾಯಿಯ ಸ್ಥಾನಮಾನ ನೀಡಲಾಗುತ್ತದೆ. 33 ಕೋಟಿ ದೇವತೆಗಳು ಹಸುವಿನಲ್ಲಿ ವಾಸಿಸುತ್ತಾರೆ ಎಂದು ನಂಬಲಾಗಿದೆ. ಧರ್ಮಗ್ರಂಥಗಳ ಪ್ರಕಾರ ದೀಪಾವಳಿಯ ಸಂಜೆ ನೀವು ಅರಿಶಿನದಿಂದ ಅಲಂಕೃತಗೊಂಡಿರುವ ಹಸುವನ್ನು ನೋಡುವುದರಿಂದ ನಿಮ್ಮೊಂದಿಗೆ ದೇವರ ಆಶೀರ್ವಾದವಿದೆ ಎಂದರ್ಥ. ಇದರಿಂದ ನಿಮ್ಮ ಕಷ್ಟಗಳು ದೂರವಾಗಿ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ ಎಂಬುದರ ಸಂಕೇತವಾಗಿದೆ. 

Advertisement

ಹೆಗ್ಗಣ
ಧರ್ಮಗ್ರಂಥಗಳ ಪ್ರಕಾರ ದೀಪಾವಳಿ ದಿನದಂದು ನಿಮ್ಮ ಮನೆಯಲ್ಲಿ ಅಥವಾ ಮನೆಯ ಮುಂದೆ ಹೆಗ್ಗಣವನ್ನು ಕಂಡರೆ ಅದನ್ನು ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ಜೊತೆಗೆ ನೀವು ತುಂಬಾ ಅದೃಷ್ಟವಂತರು ಮತ್ತು ಹಣಕ್ಕೆ ಸಂಬಂಧಿಸಿದ ನಿಮ್ಮ ಎಲ್ಲಾ ಸಮಸ್ಯೆಗಳು ಕೊನೆಗೊಳ್ಳಲಿವೆ ಎಂಬುದು ನಂಬಿಕೆಯಾಗಿದೆ.

ಗೂಬೆ
ಗೂಬೆ ಲಕ್ಷ್ಮೀದೇವಿಯ ವಾಹನ. ಗೂಬೆಗಳು ರಾತ್ರಿಯಲ್ಲಿ ಎಚ್ಚರಗೊಂಡು ಹಗಲಿನಲ್ಲಿ ಮಲಗುತ್ತವೆ. ಗೂಬೆ ಕತ್ತಲಲ್ಲಿ ಸಂಚರಿಸುತ್ತದೆ. ಅದು ಒಂದು ಕಡೆಯಿಂದ ಇನ್ನೊಂದು ಕಡೆಗೆ ಯಾವಾಗ, ಹೇಗೆ ಸಂಚರಿಸುತ್ತದೆ ಎಂದು ಯಾರಿಗೂ ಗೊತ್ತೇ ಆಗುವುದಿಲ್ಲ. ಲಕ್ಷ್ಮೀ ಕೂಡ ಹಾಗೆಯೇ ಯಾವಾಗ ಯಾರ ಮನೆಯ ಅದೃಷ್ಟದ ಬಾಗಿಲನ್ನು ತೆರೆಯುತ್ತಾಳೆ ಎಂದು ಯಾರಿಗೂ ತಿಳಿಯುವುದಿಲ್ಲ. ಆದ್ದರಿಂದ ದೀಪಾವಳಿಯಲ್ಲಿ ಲಕ್ಷ್ಮಿ ದೇವಿಯನ್ನು ಪೂಜಿಸಿದ ನಂತರ ನೀವು ಗೂಬೆಯನ್ನು ನೋಡಿದರೆ, ಅದನ್ನು ಬಹಳ ಶುಭವೆಂದು ಪರಿಗಣಿಸಲಾಗುತ್ತದೆ. ದೀಪಾವಳಿಯಲ್ಲಿ ಗೂಬೆ ಕಾಣಿಸಿಕೊಳ್ಳುವುದರಿಂದ ಕ್ರಮೇಣ ನಿಮ್ಮ ತೊಂದರೆಗಳು ನಿವಾರಣೆಯಾಗುತ್ತವೆ ಮತ್ತು ಮನೆಯಲ್ಲಿ ಲಕ್ಷ್ಮೀ ನೆಲೆಸಿ ಸಂತೋಷ ಇರುತ್ತದೆ ಎಂಬ ನಂಬಿಕೆಯಿದೆ. 

Advertisement

ಕಪ್ಪು ಬೆಕ್ಕು
ಬಹಳಷ್ಟು ಜನರಿಗೆ ಕಪ್ಪು ಬೆಕ್ಕನ್ನು ಕಂಡರೆ ಭಯವಾಗುತ್ತದೆ. ನೀವು ಅದನ್ನು ಭಯದಿಂದ ಓಡಿಸುತ್ತೀರಿ. ಆದರೆ ಪುರಾಣಗಳಲ್ಲಿ ದೀಪಾವಳಿ ದಿನದಂದು ಬೆಕ್ಕು ಮನೆಗೆ ಭೇಟಿ ನೀಡುವುದು ಶುಭವೆಂದು ಪರಿಗಣಿಸಲಾಗಿದೆ. ಲಕ್ಷ್ಮೀ ಪೂಜೆ ಸಮಯದಲ್ಲಿ ನಿಮ್ಮ ಮನೆಗೆ ಕಪ್ಪು ಬೆಕ್ಕು ಬಂದರೆ ಅದನ್ನು ಅದೃಷ್ಟ ಎಂದು ಪರಿಗಣಿಸಿ. ದೀಪಾವಳಿಯಂದು ಕಪ್ಪು ಬೆಕ್ಕನ್ನು ಕಂಡರೆ ನಿಮ್ಮ ಆರ್ಥಿಕ ಸಂಕಷ್ಟ ದೂರವಾದಂತೆ. ಅದೇ ಸಮಯದಲ್ಲಿ ನೀವು ದೀಪಾವಳಿಯಂದು ಕಪ್ಪು ಬೆಕ್ಕನ್ನು ಓಡಿಸಲು ಬೆನ್ನಟ್ಟಿದರೆ, ನೀವು ಲಕ್ಷ್ಮಿ ದೇವಿಯ ಕೋಪಕ್ಕೆ ಗುರಿಯಾಗಬಹುದು ಎಂದು ಹೇಳಲಾಗುತ್ತದೆ.

ಹಲ್ಲಿ
ಜನರು ಹಲ್ಲಿಯನ್ನು ನೋಡಿ ಹೆದರುತ್ತಾರೆ. ಆದರೆ ಲಕ್ಷ್ಮಿ ಪೂಜೆಯ ನಂತರ ಹಲ್ಲಿ ಮನೆಯ ಯಾವುದೇ ಭಾಗದಲ್ಲಿ ಕಂಡುಬಂದರೆ ಅದು ತಾಯಿ ಲಕ್ಷ್ಮಿಯ ಸಂತೋಷದ ಸಂಕೇತವೆಂದು ಪರಿಗಣಿಸಲಾಗುತ್ತದೆ. 

ಪಂಡಿತ್ ಜ್ಞಾನೇಶ್ವರ್ ರಾವ್  ಪ್ರಧಾನ ತಾಂತ್ರಿಕ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 3 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ , ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ.