ಸರ್ವವಿದ್ಯೆಗಳಿಗೆ ನಿಧಿಯಾಗಿರುವ ಬಲಿಷ್ಠ ದಕ್ಷಿಣಾ ಮೂರ್ತಿ ಸ್ತೋತ್ರ

Updated: Tuesday, July 20, 2021, 20:44 [IST]

    

ಮಕ್ಕಳಿಗೆ ದಕ್ಷಿಣಾ ಮೂರ್ತಿ ಸ್ತೋತ್ರ ಹೇಳಿಕೊಡಿ ,
ಮಕ್ಕಳಲ್ಲಿ ಎಂತಹ ಅದ್ಭುತ ಬದಲಾವಣೆ ಆಗುತ್ತದೆ 
ದಕ್ಷಿಣಾಮೂರ್ತಿ ವಿದ್ಯೆಗೆ ಅಧಿಷ್ಠಾತ್ಮ ದೇವತೆ ಎಂದು
ಉಪನಿಷತ್ತು ಮತ್ತು ಸ್ತೋತ್ರಗಳಿಂದ ತಿಳಿದು ಬರುತ್ತದೆ.
ದಕ್ಷಿಣಾಮೂರ್ತಿಯು ಪರಮೇಶ್ವರನ ಲೀಲಾ
ವಿಭೂತಿಗಳಲ್ಲಿ ಒಂದು. 

ದಕ್ಷಿಣಾ ಎಂದರೆ ಬುದ್ಧಿ. ಆ ಬುದ್ಧಿಯ ಜ್ಞಾನದ ಕಡೆಗೆ ಅಭಿಮುಖ ನಾಗಿರುವುದರಿಂದ
ಈ ಹೆಸರು. ಮಕ್ಕಳಲ್ಲಿ ಜ್ಞಾನ ವಾಕ್ಚಾತುರ್ಯ ,ಸಿದ್ಧಿ
ಲಭಿಸುತ್ತದೆ.. ಅತ್ಯಂತ ಸರಳ ಸ್ತೋತ್ರ ಪ್ರತಿದಿನ ಹನ್ನೊಂದು ಸಲ ಹೇಳಿಸಿ ನೋಡಿ ...       

ಸ್ತೋತ್ರ
ಗುರವೇ ಸರ್ವಲೋಕಾನಾಂ ಭಿಷಜೇ ಭವರೋಗಿಣಾಂ
|ನಿಧಯೇ ಸರ್ವವಿದ್ಯಾನಾಂ ದಕ್ಷಿಣಾಮೂರ್ತಯೇ ನಮಃ ||
ಅರ್ಥ:-ಸರ್ವಲೋಕಗಳಿಗೆ ಗುರುವೂ ಭವರೋಗಿಗಳಿಗೆ
ವೈದ್ಯನೂ ಸರ್ವವಿದ್ಯೆಗಳಿಗೆ ನಿಧಿಯೂ ಆದ
ದಕ್ಷಿಣಾಮೂರ್ತಿಗೆ ನಮಸ್ಕಾರ.

ಪಂಡಿತ್  ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564