ಈ ವರ್ಷದ ಮೊದಲ ‌ಸೂರ್ಯಗ್ರಹಣ ಯಾವಾಗ..? ಭಾರತದಲ್ಲಿ ಗೋಚರವಾಗುತ್ತಾ? ಹೇಗಿದೆ ಇದರ ಪ್ರಭಾವ..!!

Updated: Wednesday, June 9, 2021, 20:54 [IST]

ಗುರುವಾರ (ಜೂನ್ 10) ಸೂರ್ಯಗ್ರಹಣ ಸಂಭವಿಸಲಿದ್ದು, ಉತ್ತರ ಅಮೆರಿಕ, ಯುರೋಪ್, ಏಷ್ಯಾದ ಭಾಗಗಳಲ್ಲಿ ಕಾಣಲಿದೆ. ಗ್ರಹಣವು ಬೆಳಗ್ಗೆ 11.42ಕ್ಕೆ ಶುರುವಾಗಲಿದೆ. 3.30ರ ಹೊತ್ತಿಗೆ ಖಗ್ರಾಸವಾಗಲಿದ್ದು, 4.52ರ ತನಕ ಮುಂದುವರಿಯಲಿದೆ. 6.41ಕ್ಕೆ ಗ್ರಹಣ ಮುಕ್ತಾಯವಾಗಲಿದೆ 

ಭಾರತದ ಅರುಣಾಚಲ ಪ್ರದೇಶ ಮತ್ತು ಲಡಾಖ್‌ನ ಕೆಲವು ಪ್ರದೇಶಗಳಲ್ಲಿ ಸೂರ್ಯಾಸ್ತಕ್ಕೆ ಮುನ್ನ 3ರಿಂದ 4 ನಿಮಿಷ ಕಾಲ ಗೋಚರಿಸಲಿದೆ. ಲಡಾಖ್‌ನ ಉತ್ತರ ಭಾಗದಲ್ಲಿ ಸಂಜೆ 6ರ ಹೊತ್ತಿಗೆ ಮತ್ತು ಅರುಣಾಚಲ ಪ್ರದೇಶದ ದಿಬಂಗ್ ವೈಲ್ಡ್​​ಲೈಫ್​ ಸ್ಯಾಂಕ್ಚುರಿಯಲ್ಲಿ ಸಂಜೆ 5.52ರ ಹೊತ್ತಿಗೆ ಗ್ರಹಣ ಕಾಣಲಿದೆ.

ಈ ಸುತ್ತಕ ಕಲಾವು ಭಾರತಕ್ಕೆ ಅನುಭವಿಸುವುದಿಲ್ಲ. ಈ ನಿಯಮಗಳನ್ನು ಆವಶ್ಯಕವಾಗಿ ಈ ನಿಯಮಗಳನ್ನು ಪಾಲಿಸೋಣ.ಹೇಳಿ ಕೇಳಿ ಗರ್ಭವತಿಯವರು ವಿಶೇಷವಾದ ಕಾಳಜಿ ವಹಿಸಬೇಕು ಈ ಗ್ರಹಣವು ಭಾಗಶಃ ಗೋಚರ ಆಗುವುದರಿಂದ ದೇವರ ಮಂದಿರ ಗಳ ಮುಚ್ಚುವುದಿಲ್ಲ. 

ಪಂಡಿತ್  ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564