ಈ ಹುಡುಗಿಯನ್ನು ಗರ್ಭಿಣಿ ಮಾಡಿದರೆ ಹತ್ತು ಲಕ್ಷ ಕೊಡ್ತಾರಂತೆ ;ನಿಂಗೇನು ತಲೆ ಕೆಟ್ಟಿದೆಯಾ ಎಂದ ನೆಟ್ಟಿಗರು ;ವಿಡಿಯೋ ವೈರಲ್

ಈ ಹುಡುಗಿಯನ್ನು ಗರ್ಭಿಣಿ ಮಾಡಿದರೆ ಹತ್ತು ಲಕ್ಷ ಕೊಡ್ತಾರಂತೆ ;ನಿಂಗೇನು ತಲೆ ಕೆಟ್ಟಿದೆಯಾ ಎಂದ ನೆಟ್ಟಿಗರು ;ವಿಡಿಯೋ ವೈರಲ್


ಸೋಶಿಯಲ್ ಮೀಡಿಯಾದಲ್ಲಿ ದಿನಕ್ಕೊಂದು ವಿಡಿಯೋ ವೈರಲ್ ಆಗುತ್ತಿರುತ್ತದೆ. ಇನ್ನು ಈ ರೀತಿಯ ವಿಡಿಯೋಗಳಲ್ಲಿ ಕೆಲವು ಜನರ ಮನಸ್ಸಿಗೆ ಬಹಳ ಇಷ್ಟವಾದರೆ ಇನ್ನು ಕೆಲವು ವಿಡಿಯೋಗಳನ್ನು ನೋಡಿ ವೀಕ್ಷಕರು ಅವಗಳ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಸಹ ಮಾಡುತ್ತಾರೆ. ಇನ್ನು ಈ ರೀತಿಯ ಅಸಭ್ಯ ವಿಡಿಯೋಗಳುಮಾಡುವ ಹಿನ್ನೆಲೆ ಅವರ ಮನಸ್ಸಿನಲ್ಲಿ ಯಾವ ಭಾವನೆ ಇರುತ್ತದೆ ಯಾರಿಗೂ ಗೊತ್ತಿಲ್ಲ. ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.  

ಆದರೆ ಇಂತಹ ವಿಡಿಯೋಗಳನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಾರೆ. ಕೆಲವರು ಟ್ರೋಲ್ ಆಗಿದ್ದರು ಸಹ ಈ ರೀತಿಯ ವಿಡಿಯೋಗಳನ್ನು ಮಾಡುವುದನ್ನು ಬಿಡುವುದಿಲ್ಲ. ಹಾಗೆ ಈ ರೀತಿಯ ವಿಡಿಯೋಗಳಿಂದ ಅವರು ಹೆಸರು ಮಾಡಬಹುದು ಎಂದುಕೊಳ್ಳುತ್ತಾರೆ. ಬದಲಿಗೆ ಅವರು ತಮ್ಮ ಹಾಗೂ ತಮ್ಮ ಪೋಷಕರ ಹೆಸರನ್ನು ಕೆಡಿಸುತ್ತಿದ್ದಾರೆ ಎನ್ನುವುದು ಅವರಿಗೆ ಗೊತ್ತಿಲ್ಲ. ಇನ್ನು ಈ ವಿಡಿಯೋವನ್ನು ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ

ಇನ್ನು ಇವರು ಮಾಡುವ ಈ ರೀತಿಯ ಕೆಲಸಗಳಿಂದ ತಮ್ಮ ತಂದೆ ತಾಯಿಗೆ ಕೆಟ್ಟ ಹೆಸರು ಬರುತ್ತದೆ ಎನ್ನುವುದನ್ನು ಸಹ ಅವರು ಒಂದು ನಿಮಿಷ ಯೋಚಿಸುವುದಿಲ್ಲ. ಇದರಿಂದ ಅವರ ತಂದೆ ತಾಯಿ ಎಲ್ಲರ ಎದುರು ತಲೆತಗ್ಗಿಸಬೇಕಾಗುತ್ತದೆ ಎನ್ನುವ ಒಂದು ಆಲೋಚನೆ ಸಹ ಅವರಿಗೆ ಬರುವುದಿಲ್ಲ.ಯಾಕೋ ಮಾಡುತ್ತಿರುವುದು ಕೆಟ್ಟದ್ದು ಎಂದು ತಿಳಿದಿದ್ದರೂ ಸಹ ಜನರು ಈ ರೀತಿಯ ವಿಡಿಯೋಗಳನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದುಕೊಳ್ಳಲು ಹಂಚಿಕೊಳ್ಳುತ್ತಾರೆ.

ಜನರು ಈ ವಿಡಿಯೋ ನೋಡಿ ಯಾರಾದರೂ ತಲೆ ಕೆಟ್ಟಿರುವರು ಮಾತ್ರ ಈ ರೀತಿ ಹೇಳುವುದಕ್ಕೆ ಸದ್ಯ .ನಿಂಗೇನು ದೊಡ್ಡ ರೋಗ ಬಂದಿದೆ ಈ ರೀತಿ ವಿಡಿಯೋ ಮಾಡಿ ಹಾಕುವದಕ್ಕೆ ನಿನಗೆ  ಮಾನ ಮರ್ಯಾದೆ ಇಲ್ಲವ ಎಂದು ಬೈದು ಕಾಮೆಂಟ್ ಹಾಕಿದ್ದಾರೆ , ನೀವೇನಂತೀರಾ