ನಿದ್ರಿಸುವ ಮುನ್ನ ಕೇವಲ ಮೂರು ಬಾರಿ ಈ ಚಿಕ್ಕ ಮಂತ್ರವನ್ನು ಪಠಿಸಿ ಮಲಗಿದರೆ 3 ದಿನದಲ್ಲಿ ಮನಸ್ಸಿಗೆ ನೆಮ್ಮದಿ ಜಯ

By Infoflick Correspondent

Updated:Monday, May 23, 2022, 20:13[IST]

ನಿದ್ರಿಸುವ ಮುನ್ನ ಕೇವಲ ಮೂರು ಬಾರಿ ಈ ಚಿಕ್ಕ ಮಂತ್ರವನ್ನು ಪಠಿಸಿ ಮಲಗಿದರೆ 3 ದಿನದಲ್ಲಿ ಮನಸ್ಸಿಗೆ ನೆಮ್ಮದಿ ಜಯ

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಆದರೆ ಈ ಕಲಿಯುಗದಲ್ಲಿ ಎಲ್ಲಾ ದೇವರನ್ನು ಆರಾಧನೆ ಮಾಡುವುದಕ್ಕಿಂತ ಆಂಜನೇಯಸ್ವಾಮಿ ದೇವರನ್ನು ಆರಾಧನೆ ಮಾಡಿದರೆ ಪುಣ್ಯ ಫಲಗಳು ದೊರೆಯುತ್ತವೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆ ಯಾಗುತ್ತವೆ ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರು ಆತ್ಮಸ್ಥೈರ್ಯ ಹೆಚ್ಚುತ್ತದೆ ಸದೃಡವಾಗಿ ಬಲಶಾಲಿಗಳು ಆಗುತ್ತೀರಾ ಗೆಳೆಯರೆ ಯಾಕೆ


 ಆಂಜನೇಯ ಸ್ವಾಮಿಯನ್ನು ಆರಾಧನೆ ಮಾಡಬೇಕು  ಗೆಳೆಯರೇ ಆಂಜನೇಯಸ್ವಾಮಿ ಶ್ರೀ ರಾಮನ ಬಂಟ ಹಾಗಾಗಿ ರಾಮ ಹನುಮಂತನಿಗೆ ಒಂದು ವರವನ್ನು ಕೊಟ್ಟಿರುತ್ತಾನೆ ನೀನು ಕಲಿಯುಗದಲ್ಲಿ ಅಮರನ್ನಾಗಿ ಇದು ನೀನು ಎಲ್ಲಾ ಭಕ್ತ ಕಷ್ಟಗಳನ್ನು ಕೇಳಿಸಿಕೊಳ್ಳಬೇಕು ಹಾಗೂ ಎಲ್ಲಾ ಭಕ್ತರ ಸಂಕಷ್ಟಗಳನ್ನು ನಿವಾರಣೆ ಮಾಡಬೇಕು ಹಾಗೂ ಅವರ ಪಾಪ ಕರ್ಮಗಳಿಗೆ ತಕ್ಕ ಫಲವನ್ನು ಕೊಡಬೇಕು ಎಂದು
 
ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಮಹಿಮೆ ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಭಕ್ತರಿಗೆ ತೆರೆದಿರುತ್ತದೆ ಮತ್ತು ಆ ಭಕ್ತರ ಮಹಿಮೆ ನಿಜಕ್ಕೂ ಹೇಳಲು ಅಸಾಧ್ಯ. 

ಒಂದು ವೇಳೆ ನಿಮ್ಮ ಜೀವನದಲ್ಲಿ ದೊಡ್ಡದಾದ ತೊಂದರೆಗಳು ಅಥವಾ ಶತ್ರುಗಳು ಕಾಟ ಕೊಡುತ್ತಿದ್ದಾರೆ ಸಾಲದ ಸಮಸ್ಯೆಗಳು ಇರಬಹುದು ನಿಮ್ಮ ಕೆಲಸ ಕಾರ್ಯಗಳೆಲ್ಲ ನಿಂತು ಹೋಗಿರಬಹುದು, ಜೀವನದಲ್ಲಿ ಹಲವಾರು ರೀತಿಯ ದುಃಖಗಳು ಕಷ್ಟಗಳು ಬರುತ್ತಿರಬಹುದು,ಕೆಲವರಿಗೆ ನೌಕರಿ ಸಿಗುತ್ತಿರುವುದು ಇಲ್ಲ, ಬಿಸಿನೆಸ್ ನಲ್ಲಿ ಏನಾದರೂ ತೊಂದರೆ ಆಗುತ್ತಲೇ ಇರುತ್ತದೆ. ಇಂತಹ ಸ್ಥಿತಿಯಲ್ಲಿ ಈ ಎಲ್ಲಾ ಸಮಸ್ಸೆಗಳಿಗೆ ಒಂದು ಆಂಜನೇಯ ಸ್ವಾಮಿಯ ಮಂತ್ರ ಕೂಡ ಇದೆ.ಈ ಮಂತ್ರವನ್ನು ಒಂದು ವೇಳೆ ನೀವೇನಾದರೂ ಪ್ರತಿದಿನ ಮಂಗಳವಾರ, ಶನಿವಾರದ ದಿನ ಒಂದು ಮಾಲೆಯಲ್ಲಿ ಜಪ ಮಾಡಿದರೆ ಸಾಕು.

 

ಆಂಜನೇಯ ಸ್ವಾಮಿಯ ಪ್ರಿಯವಾದ ಮಂತ್ರವನ್ನು ನಾವು ನಿಮಗೆ ತಿಳಿಸಿಕೊಡುತ್ತೇನೆ.ಆಂಜನೇಯಸ್ವಾಮಿ ಎಂದರೆ ಎಲ್ಲರಿಗೂ ಕೂಡ ತುಂಬಾ ಭಕ್ತಿ ಮತ್ತು ಭಕ್ತರೆಲ್ಲ ಕಷ್ಟಗಳನ್ನು ಕೂಡ ನಿವಾರಣೆ ಮಾಡುತ್ತದೆ ಮತ್ತು ಕಲಿಯುಗದ ದೇವರು ಎಂದು ಕೂಡ ಕರೆಯುತ್ತಾರೆ ಹಾಗೂ ಆಂಜನೇಯಸ್ವಾಮಿ ಸಾಕ್ಷಾತ್ ಶ್ರೀರಾಮನನ್ನೇ ಒಲಿಸಿಕೊಂಡಿದ್ದರು ಹಾಗೂ ಆಂಜನೇಯ ಸ್ವಾಮಿಯ ಬಗ್ಗೆ ಹಲವಾರು ರೀತಿಯ ಮಂತ್ರಗಳಿಗೆ ಆದರೆ ನಾವು ಹೇಳುವಂತಹ ಮಂತ್ರ ತುಂಬಾ ಸುಲಭ ಮತ್ತು ತುಂಬಾ ಪವರ್ ಕೂಡ ಇದೇ ಮಂತ್ರಕ್ಕೆ ಹಾಗಾದರೆ ಯಾವ ಮಂತ್ರ ಎಂದು ನಾವು ತಿಳಿದುಕೊಳ್ಳೋಣ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ನೋಡಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಆಂಜನೇಯಸ್ವಾಮಿ ಶಕ್ತಿಯ ಬಗ್ಗೆ ನಿಮಗೆ ಗೊತ್ತೇ ಇದೆ ಸೇತುವೆಯನ್ನು ಕಟ್ಟಿದ್ದರು ಆಂಜನೇಯಸ್ವಾಮಿ ಹಾಗೂ ರಾಮನನ್ನು ಒಲಿಸಿಕೊಳ್ಳಲು ಅನೇಕ ರೀತಿಯ ಮಂತ್ರಗಳನ್ನು ಮತ್ತು ಕೆಲಸಗಳನ್ನು ಮಾಡಿದರೆ ಆಂಜನೇಯಸ್ವಾಮಿ ಅದೇ ರೀತಿ ನೀವು ಕೂಡ ಆಂಜನೇಯ ಸ್ವಾಮಿಯನ್ನು ಒಲಿಸಿಕೊಳ್ಳಬೇಕು ಅಂದರೆ ಜೈಶ್ರೀರಾಮ್ ಎಂಬ ಮಂತ್ರವನ್ನು ನೀವು ಹೇಳಬೇಕು ಇದರಿಂದ ಕಷ್ಟಗಳೆಲ್ಲ ದೂರವಾಗುತ್ತದೆ ನಿಮಗೆ ಸದಾ ಸುಖ ಶಾಂತಿ ನೆಮ್ಮದಿ ಸಿಗುತ್ತದೆ