ಲಕ್ಷ್ಮಿ ಮಂತ್ರಗಳೊಂದಿಗೆ ಏಲಕ್ಕಿಯನ್ನು ಇಟ್ಟು ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ..

By Infoflick Correspondent

Updated:Wednesday, March 16, 2022, 09:05[IST]

ಲಕ್ಷ್ಮಿ ಮಂತ್ರಗಳೊಂದಿಗೆ ಏಲಕ್ಕಿಯನ್ನು ಇಟ್ಟು ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ..

ಹೋಳಿ ಹುಣ್ಣಿಮೆಯ ಶುಕ್ರವಾರದ ದಿನ ಮನೆಯಲ್ಲಿ ಧನಲಕ್ಷ್ಮಿ ಸಂಪನ್ನಾಳಾಗಿ ನೆಲೆಸಲು ಲಕ್ಷ್ಮೀದೇವಿಯ ಮುಂದೆ  ಈ ಮಂತ್ರವನ್ನು ಜಪಿಸಿ, ಲಕ್ಷ್ಮೀ ಪುತ್ರರಾಗುತ್ತಿರಾ..

ಲಕ್ಷ್ಮಿಯನ್ನು ಯಾವೆಲ್ಲಾ ಮಂತ್ರಗಳ ಪಠಣೆಯಿಂದ ಆರಾಧಿಸಬೇಕು ಗೊತ್ತಾ..? ಲಕ್ಷ್ಮಿ ಮಂತ್ರಗಳೊಂದಿಗೆ ಲಕ್ಷ್ಮಿಯನ್ನು ಆರಾಧಿಸಿದರೆ ಸಿರಿ, ಸಂಪತ್ತು, ಅಷ್ಟೈಶ್ವರ್ಯ ನಿಮ್ಮದಾಗುತ್ತದೆ. ಯಾವುದೇ ಹಣಕ್ಕೆ ಸಂಬಂಧಿಸಿದ ಸಮಸ್ಯೆಯಿದ್ದರೂ ಕೂಡ ಬಹುಬೇಗ ಬಗೆ ಹರಿಯುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ 
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಅನಾದಿಕಾಲದಿಂದಲೂ ಏಲಕ್ಕಿಯನ್ನು ತಂತ್ರಗಾರಿಕೆಗೆ ಬಳಸಲಾಗುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ, ಹಾಗಾಗಿ ನಾವು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಏನೇ ಕೆಲಸ ಮಾಡಲು ಹೋದರು ಏನಾದರೊಂದು ವಿಘ್ನ ಎದುರಾಗುತ್ತಿದ್ದರೆ ಹಾಗೂ ಅಂದು ಕೊಂಡ ಕೆಲಸ ಕಾರ್ಯಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತಿಲ್ಲ ಎಂದರೆ ಏಲಕ್ಕಿಯಿಂದ ಈ ಉಪಾಯವನ್ನು ಮಾಡಿದರೆ ಎಲ್ಲಾ ಕೆಲಸ ಯಶಸ್ವಿ ಆಗುವುದರ ಜೊತೆಗೆ ಲಕ್ಷ್ಮೀದೇವಿಯು ಸ್ಥಿರವಾಗಿ ಮನೆಯಲ್ಲಿ ವಾಸ ಮಾಡುತ್ತಾಳೆ. ಈ ಉಪಾಯವನ್ನು ಗರ್ಭಿಣಿ ಸ್ತ್ರೀಯರು ಮತ್ತು ಹೆಂಗಸರು ಮುಟ್ಟಾದ ಸಂದರ್ಭದಲ್ಲಿ ಮಾಡಬಾರದು ಮತ್ತು ಮನೆಯಲ್ಲಿ ಸೂತಕದ ವಾತಾವರಣ ಇದ್ದಾಗ ಮಾಡಬಾರದು.  

ಈ ಉಪಾಯವನ್ನು ಮಾಡಬೇಕಾದರೆ ಮೊದಲಿಗೆ 5 ಏಲಕ್ಕಿಯನ್ನು ತೆಗೆದುಕೊಳ್ಳಬೇಕು, ನೀವು ಈ ಉಪಾಯವನ್ನು ಮುಂಜಾನೆ ಅಥವಾ ಸಾಯಂಕಾಲ ಲಕ್ಷ್ಮೀದೇವಿಯ ಮುಂದೆ ಹಣಕಾಸಿನ ಸಮಸ್ಯೆ ಬಗೆಹರಿಯಲಿ ಎಂದು ಪ್ರಾರ್ಥಿಸಿಕೊಳ್ಳುತ್ತ ಈ ಮಾಡಬೇಕು.
ಲಕ್ಷ್ಮೀದೇವಿಯ ಚಿತ್ರಪಟದ ಮುಂದೆ 5 ಏಲಕ್ಕಿಯನ್ನು ಇಟ್ಟು ಓಂ ಮಹಾಲಕ್ಷ್ಮಿಯೇ ನಮಃ ಎಂಬ ಮಂತ್ರವನ್ನು ಜಪಿಸಬೇಕು. ಈ ಮಂತ್ರವನ್ನು ದೇವಿಯ ಮುಂದೆ 21 ಬಾರಿ ಅಥವಾ 108 ಬಾರಿ ಜಪಿಸಬೇಕು. 


ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಈ ಮಂತ್ರವನ್ನು 21 ಬಾರಿ ಜಪಿಸಿದ ನಂತರ ಲಕ್ಷ್ಮೀದೇವಿ ಮುಂದೆ ಇಟ್ಟಿದ್ದ ಏಲಕ್ಕಿಯನ್ನು ತೆಗೆದುಕೊಂಡು ಒಂದು ಬಿಳಿ ಹಾಳೆಯಲ್ಲಿ ಹಾಕಿ ಪಟ್ಟಣದ ರೀತಿಯಲ್ಲಿ ಕಟ್ಟಬೇಕು.

ಒಂದು ಬಿಳಿ ಹಾಳೆಯಲ್ಲಿ ಏಲಕ್ಕಿಯನ್ನು ಕಟ್ಟಿದ ನಂತರ ಹಾಳೆಯನ್ನು ಅಂಗಡಿಯ ಗಲ್ಲಾಪೆಟ್ಟಿಗೆಯಲ್ಲಿ ಅಥವಾ ಹಣ ಇಡುವ ಜಾಗದಲ್ಲಿ ಅಥವಾ ಪರ್ಸಲ್ಲಿ ಅಥವಾ ಹುಡುಗಿಯರು ವ್ಯಾನಿಟಿ ಬ್ಯಾಗ್ ಅಲ್ಲೂ ಕೂಡ ಇಟ್ಟುಕೊಳ್ಳಬಹುದು.
ಪಟ್ಟಣದಲ್ಲಿರುವ ಏಲಕ್ಕಿಯನ್ನು ತಿಂಗಳಿಗೆ ಒಂದು ಬಾರಿ ಬದಲಾಯಿಸಬೇಕು ಹಾಗೂ ಹಳೆಯದಾದ ಏಲಕ್ಕಿಯನ್ನು ಯಾರು ಓಡಾಡದೆ ಇರುವ ಜಾಗದಲ್ಲಿ ಹಾಕಬೇಕು ಅಥವಾ ಹರಿಯುವ ನದಿಯಲ್ಲಿ ಬಿಡಬೇಕು. ಈ ಉಪಾಯವನ್ನು ಮಾಡುವುದರಿಂದ ದರಿದ್ರತನ ದೂರವಾಗಿ ಧನಾಕರ್ಷಣೆ ಆಗುತ್ತದೆ.