ಏಪ್ರಿಲ್ 22 ಶುಕ್ರವಾರ 2022 ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ

By Infoflick Correspondent

Updated:Friday, April 22, 2022, 08:44[IST]

ಏಪ್ರಿಲ್ 22 ಶುಕ್ರವಾರ 2022 ದೈನಂದಿನ ರಾಶಿ ಭವ್ಯ ಭವಿಷ್ಯ ವಾಣಿ

ಮೇಷ ಆಫೀಸಿನ ಕೆಲಸದ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಮತ್ತು ಉತ್ಸಾಹವನ್ನು ಕೈಗೊಳ್ಳಬೇಕಾಗುವುದು. ಉದ್ಯೋಗದಲ್ಲಿ ಸ್ಥಳ ಬದಲಾವಣೆ ಉದ್ದೇಶವಿದ್ದರೆ, ಅಧಿಕಾರಿಗಳೊಡನೆ ಹೇಳಿಕೊಳ್ಳಲು ಹಿಂಜರಿಕೆ ಬೇಡ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564


ವೃಷಭ ಕೇವಲ ನಂಬಿಕೆಯಿಂದ ಮಾಡಿದ ವ್ಯವಹಾರದಲ್ಲಿ ಮೋಸ ಹೋಗುವ ಸಂಭವವಿದೆ. ದೀರ್ಘಕಾಲೀನ ಯೋಜನೆ ಫಲದಾಯಕವೆನಿಸಲಿದೆ. ಆಶಾವಾದಿಗಳಾಗಿರುವಿರಿ. ನಿಮ್ಮ ಸ್ಪರ್ಧಾಮನೋಭಾವ ತೀವ್ರಗೊಳ್ಳುವುದು.  

ಮಿಥುನ ಸಮಯ ಪಾಲನೆ ಮಾಡುವುದನ್ನು ರೂಢಿಸಿಕೊಳ್ಳಿ. ವೈಯಕ್ತಿಕ ಕೆಲಸಗಳಿಗೆ ಮೇಲಧಿಕಾರಿಗಳಿಂದ ಯಾವುದೇ ಅಡಚಣೆ ಇರುವುದಿಲ್ಲ. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಹೆಚ್ಚಿನ ಮುತುವರ್ಜಿಯನ್ನು ತೋರಿಸಿ.

ಕಟಕ  ನಿಮ್ಮ ಯೋಜನೆಗಳು ನಿರಾತಂಕವಾಗಿ ಮುಂದುವರೆಯಲಿವೆ. ಸಾಧನೆ ಹಾಗೂ ಅಭಿವೃದ್ಧಿ ಸಾಧಿಸುವ ದಿನ. ಸಮಾಲೋಚಿಸಿ ನಿರ್ಧಾರ ಕೈಗೊಳ್ಳುವುದು ಸೂಕ್ತ. ಲೇವಾದೇವಿ ವ್ಯವಹಾರಗಳು ಮುಂದುವರೆಯುವುದು.

ಸಿಂಹ ಆಹಾರದ ವಿಷಯದಲ್ಲಿ ರಾಜಿ ಮಾಡಿಕೊಳ್ಳಬೇಡಿ. ಕ್ರೀಡಾಪಟುಗಳಿಗೆ ದೇಹಬಾಧೆ ಕಾಣಿಸಬಹುದು. ನಿಮ್ಮ ವಾಸಸ್ಥಾನ ಅಥವಾ ಉದ್ಯೋಗ ಬದಲಾಗುವ ಸಂಭವ. ಹೊಸ ಉದ್ಯೋಗದಲ್ಲಿ ಸ್ವಾತಂತ್ರ್ಯವಿರುವುದು.

ಕನ್ಯಾ ಸರ್ಕಾರಿ ಅಧಿಕಾರಿಗಳು ಕಾನೂನು ವಿಷಯಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಬಹುದು. ರಾಜಕೀಯ ಭವಿಷ್ಯದ ಬಗ್ಗೆ ನಿರ್ಧಾರ ಕೈಗೊಳ್ಳಲು ಚಿಂತನೆ ನಡೆಸುವಿರಿ. ಆರಕ್ಷಕ ಅಧಿಕಾರಿಗಳಿಗೆ ಒತ್ತಡ ಕಡಿಮೆಯಾಗಲಿದೆ.

ತುಲಾ ಮಿತ್ರವರ್ಗದ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುವ ಅವಕಾಶ ಬರುವುದು. ಮನೆಯಲ್ಲಿನ ಹೆಚ್ಚುವರಿ ಆದಾಯದಿಂದ ಹುಮ್ಮಸ್ಸು ಹೆಚ್ಚುವುದು. ಶ್ರಮದ ಬದುಕಿನಿಂದ ಹೊಸ ಘಟ್ಟವನ್ನು ತಲುಪುವಂತಾಗಲಿದೆ.

ವೃಶ್ಚಿಕ ಗುಡಿ ಕೈಗಾರಿಕೆಯವರಿಗೆ ಈ ದಿನ ಸಾಕಷ್ಟು ಲಾಭ. ವಾಹನಾದಿಗಳ ಅಥವಾ ದೊಡ್ಡ ದೊಡ್ಡ ಯಂತ್ರಗಳಲ್ಲಿ ಕೆಲಸ ಮಾಡುವವರಿಗೆ ಜಾಗ್ರತೆ ಅಗತ್ಯ. ನಿಮ್ಮೆಲ್ಲಾ ಕೆಲಸಗಳಿಗೂ ಕುಟುಂಬ ವರ್ಗದವರ ಬೆಂಬಲವಿರುವುದು.

ಧನು ವಿದ್ಯಾರ್ಥಿ ವರ್ಗಕ್ಕೆ ಬಂದಿರುವ ಜವಾಬ್ದಾರಿಯುಕ್ತವಾದ ನಡವಳಿಕೆ ಮತ್ತು ಉತ್ಸಾಹದಿಂದ ಏಳಿಗೆಯ ಸೂಚನೆ. ರಫ್ತು ಕೆಲಸಗಳಲ್ಲಿ ಪ್ರಗತಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರಲಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಕರ  ನಿಯಮ, ನಿಷ್ಠೆಗಳಿಂದ ಅಧಿಕಾರದಲ್ಲಿ ಪದೋನ್ನತಿ. ವಿದೇಶ ಪ್ರಯಾಣದ ನಿಮ್ಮ ಹಲವು ವರ್ಷಗಳ ಕನಸು ನೆರೆವೇರುವ ಅವಕಾಶ. ನಾಸ್ತಿಕತೆಯನ್ನು ಬದಿಗಿಟ್ಟು ದೇವತಾರಾಧನೆಯ ಹಾದಿ ಹಿಡಿಯಿರಿ.

ಕುಂಭ ಈ ದಿನ ಸಿಗುವ ಅನಿರೀಕ್ಷಿತ ಅವಕಾಶಗಳನ್ನು ಯಾವುದೇ ಮುಜುಗರವಿಲ್ಲದೆ ಬಳಸಿಕೊಳ್ಳದ್ದಿದ್ದರೆ ಪುನಃ ಪುನಃ ನಿಮ್ಮ ದಡ್ಡತನ ಪ್ರದರ್ಶಿಸಿದಂತಾಗುವುದು. ಬಂಧು ಮಿತ್ರರ ಸಹಾಯ ಸಹಕಾರಗಳು ಸಕಾಲಕ್ಕೆ ಒದಗುವುದು.

ಮೀನ ಆಸ್ತಿಯನ್ನು ಕೊಳ್ಳುವಾಗ ಎಲ್ಲಾ ವಿವರಗಳ ಬಗ್ಗೆ ಎರಡೆರಡು ಬಾರಿ ಮಾಹಿತಿ ಪಡೆದುಕೊಳ್ಳಿ. ಸರ್ಕಾರಿ ನೌಕರರಿಗೆ ಹೆಚ್ಚಿನ ಭತ್ಯೆ ದೊರೆಯಲಿದೆ. ಗೃಹ ನಿರ್ಮಾಣ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ತೋರುವಿರಿ.